AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on: Jun 23, 2025 | 2:51 PM

Share

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ. ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ , ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಚಿಕ್ಕಮಗಳೂರು, (ಜೂನ್ 23): ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿತಾಣ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರ ನಡುವೆ ಹೊಡೆದಾಟ ನಡೆದಿರುವ ಘಟನೆ ನಡೆದಿದೆ. ಕಾರು ಪಾರ್ಕಿಂಗ್ ವಿಚಾರವಾಗಿ ಶಿವಮೊಗ್ಗ , ಹಾವೇರಿ ಮೂಲದ ಪ್ರವಾಸಿಗರು ಕುಡಿದ ಮತ್ತಿನಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ನಿತ್ಯವೂ ಪ್ರವಾಸಿಗರ ಗಲಾಟೆಯಿಂದ ಉಳಿದ ಪ್ರವಾಸಿಗರಿಗೆ ಕಿರಿಕಿರಿ ಉಂಟಾಗುತ್ತಿದೆ.