ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಹೆಚ್ಚಾದ ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಇಬ್ಬರು ಬೀದಿ ಕಾಮಣ್ಣರು ಪ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ಯುವತಿಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಬಳಿಕ ದುರುಳರ ಅಸಭ್ಯ ವರ್ತನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.ಸದ್ಯ ಈ ವಿಡಿಯೋvವನ್ನು ಗಮನಿಸಿದ ಹುಬ್ಬಳ್ಳಿ ಗೋಕುಲ ಠಾಣೆ ಪೊಲೀಸರು, ಯುವತಿಯರು ಯಾವುದೇ ದೂರು ನೀಡದೇ ಇದ್ದರೂ ಸಹ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬಳಿಕ ಸ್ಕೂಟಿಯಲ್ಲಿನ ನಂಬರ್ ಪ್ಲೇಟ್ ನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ, (ಫೆಬ್ರವರಿ 19): ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ (Hubballi) ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಇಬ್ಬರು ಬೀದಿ ಕಾಮಣ್ಣರು ಪ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ಯುವತಿಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಬಳಿಕ ದುರುಳರ ಅಸಭ್ಯ ವರ್ತನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.ಸದ್ಯ ಈ ವಿಡಿಯೋvವನ್ನು ಗಮನಿಸಿದ ಹುಬ್ಬಳ್ಳಿ ಗೋಕುಲ ಠಾಣೆ ಪೊಲೀಸರು, ಯುವತಿಯರು ಯಾವುದೇ ದೂರು ನೀಡದೇ ಇದ್ದರೂ ಸಹ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬಳಿಕ ಸ್ಕೂಟಿಯಲ್ಲಿನ ನಂಬರ್ ಪ್ಲೇಟ್ ನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ನಗರದ ಸಂದೇಶ್, ಸುರೇಶ ಎನ್ನುವರನ್ನು ಬಂಧಿಸಿದ್ದು, ಈ ಬಗ್ಗೆ ಹುಬ್ಬಳ್ಳಿ ಸಿಟಿ ಸ್ಪೆಷಲ್ ಬ್ರ್ಯಾಚ್ ಪಿಎಸ್ ಐ ರೂಪಾ ತಲೇವಾಡ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಪ್ಲೈಯಿಂಗ್ ಕಿಸ್ ನೀಡಿ ಅಸಭ್ಯವಾಗಿ ವರ್ತಿಸೋರನ್ನು ಬಂಧಿಸಿದ್ದೇವೆ. ಈ ರೀತಿವಾಗಿ ಮಹಿಳೆಯಯರು, ಮಕ್ಕಳ ಜೊತೆ ವರ್ತಿಸಿದ್ರೆ ಅವರ ವಿರುದ್ದ ಕಠೀಣ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
