ಬಸ್ ನಿಲ್ಲಿಸಿ ನಮಾಜ್ ಮಾಡಿದ ಕೆಎಸ್ಆರ್ಟಿಸಿ ಚಾಲಕ, ವಿಡಿಯೋ ವೈರಲ್
ಪ್ರಯಾಣಿಕರಿದ್ರೂ ಸಹ ಚಾಲಕನೋರ್ವ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ನಿನ್ನೆ (ಏಪ್ರಿಲ್ 29) ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಸನ್ನು ಮಾರ್ಗಮಧ್ಯ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ಬಸ್ ನಲ್ಲಿ ಪ್ರಯಾಣಿಕರನ್ನ ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ,
ಹಾವೇರಿ, (ಏಪ್ರಿಲ್ 30): ಪ್ರಯಾಣಿಕರಿದ್ರೂ ಸಹ ಚಾಲಕನೋರ್ವ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ನಿನ್ನೆ (ಏಪ್ರಿಲ್ 29) ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಸನ್ನು ಮಾರ್ಗಮಧ್ಯ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ಬಸ್ ನಲ್ಲಿ ಪ್ರಯಾಣಿಕರನ್ನ ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಚಾಲಕನ ನಡೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

