ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್

Updated on: Apr 30, 2025 | 5:47 PM

ಪ್ರಯಾಣಿಕರಿದ್ರೂ ಸಹ ಚಾಲಕನೋರ್ವ ಬಸ್​ ನಿಲ್ಲಿಸಿ ನಮಾಜ್​ ಮಾಡಿದ್ದಾನೆ. ನಿನ್ನೆ (ಏಪ್ರಿಲ್ 29) ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ಸನ್ನು ಮಾರ್ಗಮಧ್ಯ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ಬಸ್ ನಲ್ಲಿ ಪ್ರಯಾಣಿಕರನ್ನ ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ,

ಹಾವೇರಿ, (ಏಪ್ರಿಲ್ 30): ಪ್ರಯಾಣಿಕರಿದ್ರೂ ಸಹ ಚಾಲಕನೋರ್ವ ಬಸ್​ ನಿಲ್ಲಿಸಿ ನಮಾಜ್​ ಮಾಡಿದ್ದಾನೆ. ನಿನ್ನೆ (ಏಪ್ರಿಲ್ 29) ಸಂಜೆ ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ಸನ್ನು ಮಾರ್ಗಮಧ್ಯ ನಿಲ್ಲಿಸಿ ನಮಾಜ್ ಮಾಡಿದ್ದಾನೆ. ಬಸ್ ನಲ್ಲಿ ಪ್ರಯಾಣಿಕರನ್ನ ಇದ್ದರೂ ಕರ್ತವ್ಯದ ಅವಧಿಯಲ್ಲಿಯೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಚಾಲಕನ ನಡೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More