ಬ್ಯಾಂಕಾಕ್ ನಿಂದ‌‌ ಶೂನಲ್ಲಿ ಹೈಡ್ರೋಪೋನಿಕ್ ಗಾಂಜಾ ಇಟ್ಟುಕೊಂಡು ಬಂದು ಬೆಂಗಳೂರಿನಲ್ಲಿ ಸಿಕ್ಕಿಬಿದ್ದ

Edited By:

Updated on: Oct 26, 2026 | 5:55 PM

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ.ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೋರ್ವ ಹೈಡ್ರೋಪೋನಿಕ್ ಗಾಂಜಾವನ್ನು ಶೂನಲ್ಲಿಟ್ಟುಕೊಂಡು ಸಾಗಿಸಲು ಯತ್ನಿಸಿದ್ದ. ಆದ್ರೆ, ತಪಾಸಣೆ ವೇಳೆ 17.5 ಲಕ್ಷ ಮೌಲ್ಯದ 500 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಸದ್ಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಗಾಂಜಾ ಸಮೇತ ಆರೋಪಿಯನ್ನ‌ ವಶಕ್ಕೆ‌‌ ಪಡೆದು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು, (ಅಕ್ಟೋಬರ್ 26): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ.ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೋರ್ವ ಹೈಡ್ರೋಪೋನಿಕ್ ಗಾಂಜಾವನ್ನು ಶೂನಲ್ಲಿಟ್ಟುಕೊಂಡು ಸಾಗಿಸಲು ಯತ್ನಿಸಿದ್ದ. ಆದ್ರೆ, ತಪಾಸಣೆ ವೇಳೆ 17.5 ಲಕ್ಷ ಮೌಲ್ಯದ 500 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಸದ್ಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, ಗಾಂಜಾ ಸಮೇತ ಆರೋಪಿಯನ್ನ‌ ವಶಕ್ಕೆ‌‌ ಪಡೆದು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More