Theft In Bike Shop : ಬೈಕ್ ಖರೀದಿಸೋ ನೆಪದಲ್ಲಿ ಬಂದ ವ್ಯಕ್ತಿ ಹಣ ಎಗರಿಸಿ ಎಸ್ಕೇಪ್ CCTVಯಲ್ಲಿ ಸೆರೆ

Theft In Bike Shop : ಬೈಕ್ ಖರೀದಿಸೋ ನೆಪದಲ್ಲಿ ಬಂದ ವ್ಯಕ್ತಿ ಹಣ ಎಗರಿಸಿ ಎಸ್ಕೇಪ್ CCTVಯಲ್ಲಿ ಸೆರೆ

TV9 Web
| Updated By: ಅಕ್ಷತಾ ವರ್ಕಾಡಿ

Updated on:Nov 25, 2022 | 11:55 AM

ಉಡುಪಿಯ ಹಿರಿಯಡ್ಕದ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ಮಾರಾಟ ಅಂಗಡಿಯಲ್ಲಿ ಈ ಘಟನೆ ನಡೆದಿದೆ.

ಉಡುಪಿ: ಬೈಕ್ ಅಂಗಡಿಯಲ್ಲಿ ಕಳ್ಳನೊಬ್ಬ ತಮ್ಮ ಕೈಚಳಕ ತೋರಿಸಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಉಡುಪಿಯ ಹಿರಿಯಡ್ಕದ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ಮಾರಾಟ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಗೆ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ಗಲ್ಲಾಪೆಟ್ಟಿಗೆಯಿಂದ 30 ಸಾವಿರ ರೂಪಾಯಿ ಎಗರಿಸಿದ್ದಾನೆ. ಖದೀಮನ ಈ ಕೃತ್ಯ ಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

Published on: Nov 25, 2022 11:55 AM