Modi Road Show: ನಮೋ ನೋಡಲು ವೀಲ್​​​ ಚೇರ್​ನಲ್ಲೇ ರಸ್ತೆಗೆ ಬಂದ ಅಭಿಮಾನಿ

Updated on: May 07, 2023 | 10:50 AM

ಇಂದು (ಮೇ 07) ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಎರಡನೇ ಹಂತದ ರೋಡ್ ಶೋ ಆರಂಭಿಸಿದ್ದಾರೆ. ಮಳೆಯನ್ನು ಲೆಕ್ಕಿಸದೇ ಅಭಿಮಾನಿಗಳು ಮೋದಿ ನೋಡಲು ರಸ್ತೆ ಬದಿಯಲ್ಲಿ ನಿಂತಿದ್ದಾರೆ. ಅದರಂತೆ ಅಭಿಮಾನಿಯಫರ್ವ ವೀಲ್ ಚೇರ್​ನಲ್ಲಿ ಮೋದಿಯವರನ್ನು ನೋಡಲು ರಸ್ತೆಗೆ ಬಂದಿದ್ದಾರೆ.

ಬೆಂಗಳೂರು: ವಿಧಾನಸಭೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಮೂಲೆ ಮೂಲೆಗಳಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಅದರಂತೆ ನಿನ್ನೆ(ಮೇ 06) ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ ಹಲವು ಏರಿಯಾಗಳಲ್ಲಿ ರೋಡ್ ಶೋ ಮಾಡಿದ್ದು, ಇದೀಗ ಇಂದು (ಮೇ 07)  ಎರಡನೇ ಹಂತದ ರೋಡ್ ಶೋ ಆರಂಭಿಸಿದ್ದಾರೆ. ತಿಪ್ಪೇಸಂಧ್ರದಿಂದ ಟ್ರಿನಿಟ್​ ಸರ್ಕಲ್​ ವರೆಗೆ ರೋಡ್ ಸಾಗಲಿದ್ದು, ಮಳೆಯನ್ನು ಲೆಕ್ಕಿಸದೇ ಅಭಿಮಾನಿಗಳು ಮೋದಿ ನೋಡಲು ರಸ್ತೆ ಬದಿಯಲ್ಲಿ ನಿಂತಿದ್ದಾರೆ. ಅದರಂತೆ ಅಭಿಮಾನಿಯೋರ್ವ ವೀಲ್ ಚೇರ್​ನಲ್ಲಿ ಮೋದಿಯವರನ್ನು ನೋಡಲು ರಸ್ತೆಗೆ ಬಂದಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More