AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ

ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ

ರಮೇಶ್ ಬಿ. ಜವಳಗೇರಾ
|

Updated on: Apr 16, 2026 | 3:34 PM

Share

ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ಕಳೆದ ತಿಂಗಳು ನೈಸ್ ರಸ್ತೆಯ ಸೋಂಪುರ ಸರ್ಕಲ್ ನಲ್ಲಿರುವ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ ತಿಂಗಳು ಅಂದರೆ ಮಾರ್ಚ್ ನಲ್ಲಿ ಅಷ್ಟೇ ಶುದ್ಧ ತಿಂಡಿ ಹೊಸದಾಗಿ ಆರಂಭವಾಗಿತ್ತು. ಆದ್ರೆ, ಇಂದು (ಏಪ್ರಿಲ್ 16) ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಇಡೀ ಹೋಟೆಲ್ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಒಳಗಡೆ ಇದ್ದ ಸಿಬ್ಬಂದಿ ಬಚಾವ್ ಆಗಿದ್ದಾರೆ.

ಬೆಂಗಳೂರು, (ಏಪ್ರಿಲ್ 16): ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ಕಳೆದ ತಿಂಗಳು ನೈಸ್ ರಸ್ತೆಯ ಸೋಂಪುರ ಸರ್ಕಲ್ ನಲ್ಲಿರುವ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ ತಿಂಗಳು ಅಂದರೆ ಮಾರ್ಚ್ ನಲ್ಲಿ ಅಷ್ಟೇ ಶುದ್ಧ ತಿಂಡಿ ಹೊಸದಾಗಿ ಆರಂಭವಾಗಿತ್ತು. ಆದ್ರೆ, ಇಂದು (ಏಪ್ರಿಲ್ 16) ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಇಡೀ ಹೋಟೆಲ್ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ, ಒಳಗಡೆ ಇದ್ದ ಸಿಬ್ಬಂದಿ ಬಚಾವ್ ಆಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us