ಬೆಂಗಳೂರಿನ ರಾಂಪುರ ಬಳಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

Updated on: Apr 23, 2026 | 6:58 PM

ಬೆಂಗಳೂರಿನ ರಾಂಪುರ ಬಳಿ ಭಾರೀ ಅಗ್ನಿ ದುರಂತ ಸಂಭವಿಸಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತ 10 ಕಿಲೋ ಮೀಟರ್ ವ್ಯಾಪ್ತಿಗೂ ದಟ್ಟ ಹೊಗೆ ಗೋಚರಿಸುತ್ತಿದೆ. ಅಷ್ಟರ ಮಟ್ಟಿಗೆ ಬೆಂಕಿ ಹೊತ್ತಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಬೆಂಗಳೂರು, (ಏಪ್ರಿಲ್ 23): ಬೆಂಗಳೂರಿನ (Bengaluru) ರಾಂಪುರ ಬಳಿ ಭಾರೀ ಅಗ್ನಿ (Fire) ದುರಂತ ಸಂಭವಿಸಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುತ್ತ 10 ಕಿಲೋ ಮೀಟರ್ ವ್ಯಾಪ್ತಿಗೂ ದಟ್ಟ ಹೊಗೆ ಗೋಚರಿಸುತ್ತಿದೆ. ಅಷ್ಟರ ಮಟ್ಟಿಗೆ ಬೆಂಕಿ ಹೊತ್ತಿಕೊಂಡಿದೆ. ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us