ಯುಗಾದಿ, ರಂಜಾನ್ ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್

Updated on: Mar 22, 2026 | 8:33 PM

ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್ರಾಫಿಕ್ (Traffic) ಜಾಮ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರು ಹಾಗೂ ಟ್ರಿಪ್ ಹೋಗಿದ್ದವುರ ಇದೀಗ ಬೆಂಗಳೂರಿಗ ವಾಪಸ್ ಆಗುತ್ತಿದ್ದು, ಬೆಂಗಳೂರು ಎಂಟ್ರಿ ಕೊಡುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಹೆದ್ದಾರಿಯಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು, ಆಗಾಗ ಅಲ್ಪ ಸ್ವಲ್ಪ ಮೂವ್ ಆಗುತ್ತಿವೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ.

ಬೆಂಗಳೂರು, (ಮಾರ್ಚ್ 22): ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್ರಾಫಿಕ್ (Traffic) ಜಾಮ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರು ಹಾಗೂ ಟ್ರಿಪ್ ಹೋಗಿದ್ದವುರ ಇದೀಗ ಬೆಂಗಳೂರಿಗ ವಾಪಸ್ ಆಗುತ್ತಿದ್ದು, ಬೆಂಗಳೂರು ಎಂಟ್ರಿ ಕೊಡುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಹೆದ್ದಾರಿಯಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು, ಆಗಾಗ ಅಲ್ಪ ಸ್ವಲ್ಪ ಮೂವ್ ಆಗುತ್ತಿವೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More