ಚಿನ್ನದ ಗಟ್ಟಿಗಾಗಿ ವ್ಯಕ್ತಿಯನ್ನು ಕಾರಿನಲ್ಲಿ ಎತ್ತಾಕೊಂಡು ಹೋದ ಆಗಂತುಕರು: ವಿಡಿಯೋ ನೋಡಿ
ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳೂರು, (ಸೆಪ್ಟೆಂಬರ್ 28): ಜನಜಂಗುಳಿ ಇದ್ದ ಪ್ರೈಮ್ ಏರಿಯಾದಲ್ಲೇ ವ್ಯಕ್ತಿಯೋರ್ವನನ್ನು ಅಪಹರಣ ಮಾಡಿರುವ ಘಟನೆ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿ ನಡೆದಿದೆ. ಸೆಪ್ಟೆಂಬರ್ 26ರ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದ. ಬೈಕ್ ನಲ್ಲಿ ಕೋಟಿ ಮೌಲ್ಯದ ಚಿನ್ನದ ಗಟ್ಟಿ ತಗೆದುಕೊಂಡು ಹೋಗುತ್ತಿದ್ದ ಮುಸ್ತಫಾ ಎನ್ನುವಾತನನ್ನು ಆಗಂತುಕರು ಅಡ್ಡಗಟ್ಟಿದ್ದಾರೆ. ಬೈಕ್ ನಲ್ಲಿ ಬಂದ ಇಬ್ಬರು ಮುಸ್ತಫಾನನ್ನು ನಿಲ್ಲಿಸಿ ಕಿರಿಕ್ ಮಾಡಿದ್ದಾರೆ. ಬಳಿಕ ಕಾರಿನಲ್ಲಿ ಬಂದವರು ಮುಸ್ತಫಾನನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ. ಚಿನ್ನದ ಗಟ್ಟಿ ಕಸಿಯಲು ಕಿಡ್ನಾಪ್ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
