ನೆಲಮಂಗಲ: ರಾತ್ರಿ ವೇಳೆ ಮನೆ ಬಾಗಿಲು ಬಡಿದು ಭೀತಿಗೊಳಿಸುವ ನೈಜೀರಿಯಾ ಮಹಿಳೆ

ನೆಲಮಂಗಲ: ರಾತ್ರಿ ವೇಳೆ ಮನೆ ಬಾಗಿಲು ಬಡಿದು ಭೀತಿಗೊಳಿಸುವ ನೈಜೀರಿಯಾ ಮಹಿಳೆ

TV9 Web
| Updated By: Rakesh Nayak Manchi

Updated on: Nov 12, 2023 | 6:25 PM

ಬೆಂಗಳೂರು ಉತ್ತರ ತಾಲೂಕಿನ ಪಿಳ್ಳಳ್ಳಿ ಗ್ರಾಮದಲ್ಲಿ ನೈಜೀರಿಯಾದ ಮಳೆಯೊಬ್ಬಳು ರಾತ್ರಿ ವೇಳೆ ಮನೆಮನೆಗೆ ತೆರಳಿ ಬಾಗಿಲು ಬಡಿದು ಕಾಟ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆ ಬಾಗಿಲು ಬಡಿಯಲು ಮನೆಗೆ ಬರುವ ಹಾಗೂ ಹೋಗುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನೆಲಮಂಗಲ, ನ.12: ಬೆಂಗಳೂರು ಉತ್ತರ (Bangalore North) ತಾಲೂಕಿನ ಪಿಳ್ಳಳ್ಳಿ ಗ್ರಾಮದಲ್ಲಿ ನೈಜೀರಿಯಾದ ಮಳೆಯೊಬ್ಬಳು ರಾತ್ರಿ ವೇಳೆ ಮನೆಮನೆಗೆ ತೆರಳಿ ಬಾಗಿಲು ಬಡಿದು ಕಾಟ ಕೊಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮನೆ ಬಾಗಿಲು ಬಡಿದು ಮನೆ ಮಂದಿಯನ್ನು ಭೀತಿಗೊಳಿಸಿ ಬಳಿಕ ಸ್ಥಳದಿಂದ ಪರಾರಿಯಾಗುತ್ತಾಳೆ. ನೈಜೀರಿಯ ಮಹಿಳೆಯ ಈ ಕೃತ್ಯ ಯಶೋಧ ಬಸವರಾಜ್ ದಂಪತಿ ಮನೆಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ