ಕಿಚ್ಚನಿಗೆ ಮುತ್ತು ಕೊಟ್ಟ ವಿಶೇಷ ಚೇತನ ಅಭಿಮಾನಿ: ವಿಡಿಯೋ ನೋಡಿ

Updated on: Sep 02, 2025 | 2:11 PM

Kichcha Sudeep movies: ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳನ್ನು ಭೇಟಿ ಮಾಡಿದರು. ಅವರನ್ನುದ್ದೇಶಿಸಿ ಮಾತನಾಡಿದರು. ಅಭಿಮಾನಿಗಳಿಗೆ ಕೆಲವು ಹಿತವಚನಗಳನ್ನು ಹೇಳಿದರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿದರು. ಅಭಿಮಾನಿಗಳ ಜೊತೆಗೆ ಫೋಟೊ ಸಹ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ವಿಶೇಷ ಚೇತನ ಅಭಿಮಾನಿಯೊಬ್ಬ ಸುದೀಪ್ ಅವರಿಗೆ ಪ್ರೀತಿಯಿಂದ ಮುತ್ತು ಕೊಟ್ಟ, ವಿಡಿಯೋ ಇಲ್ಲಿದೆ ನೋಡಿ...

ಕಿಚ್ಚ ಸುದೀಪ್ (Kichcha Sudeep) ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳನ್ನು ಭೇಟಿ ಮಾಡಿದರು. ಅವರನ್ನುದ್ದೇಶಿಸಿ ಮಾತನಾಡಿದರು. ಅಭಿಮಾನಿಗಳಿಗೆ ಕೆಲವು ಹಿತವಚನಗಳನ್ನು ಹೇಳಿದರು. ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿದರು. ಅಭಿಮಾನಿಗಳ ಜೊತೆಗೆ ಫೋಟೊ ಸಹ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ವಿಶೇಷ ಚೇತನ ಅಭಿಮಾನಿಯೊಬ್ಬ ಸುದೀಪ್ ಅವರಿಗೆ ಪ್ರೀತಿಯಿಂದ ಮುತ್ತು ಕೊಟ್ಟ, ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ