ಚಿತ್ರದುರ್ಗ: ಭಾರತ ಜೋಡೊ ಯಾತ್ರೆಯಲ್ಲಿ ಪಿಕ್ಪಾಕೆಟ್ನೊಬ್ಬ ತನ್ನ ಕೈಚಳಕ ತೋರುತ್ತಿರುವಾಗಲೇ ಸಿಕ್ಕಿಬಿದ್ದ!
ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿರುವ ಈ ಯುವ ಪಿಕ್ಪಾಕೆಟ್ ತನ್ನ ಹೊಟ್ಟೆ ತುಂಬಿಸಿಕೊಳ್ಳುವ ಚಿಂತೆ. ತನ್ನ ಕೈಚಳಕ ತೋರುವಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಚಿತ್ರದುರ್ಗ: ಜನರಿಗೆಲ್ಲ ತಮ್ಮದೇ ಆದ ಚಿಂತೆ ಮಾರಾಯ್ರೇ. ಭಾರತ ಜೊಡೋ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವಗೊಳಿಸಿಸುವ ಚಿಂತೆ. ಸಿದ್ದರಾಮಯ್ಯಗೆ ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗುವ ಚಿಂತೆಯಾದರೆ, ಡಿಕೆ ಶಿವಕುಮಾರ್ (DK Shivakumar) ಒಮ್ಮೆ ಆ ಹಾಟ್ ಸೀಟ್ ಮೇಲೆ ಕೂರುವ ಚಿಂತೆ. ಕಾಂಗ್ರೆಸ್ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ರಾಹುಲ್ ರನ್ನು ಇಂಪ್ರೆಸ್ ಮಾಡುವ ಚಿಂತೆ. ಹಾಗೆಯೇ, ಚಿತ್ರದುರ್ಗ (Chitradurga) ಜಿಲ್ಲೆಯ ಮೂಲಕ ಹಾದು ಹೋಗುತ್ತಿರುವ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿರುವ ಈ ಯುವ ಪಿಕ್ಪಾಕೆಟ್ ಗೆ (pickpocket) ತನ್ನ ಹೊಟ್ಟೆ ತುಂಬಿಸಿಕೊಳ್ಳುವ ಚಿಂತೆ. ತನ್ನ ಕೈಚಳಕ ತೋರುವಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
Latest Videos

ಸಿಎಸ್ಕೆ ಬೌಲರ್ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
