ವ್ಹೀಲಿಂಗ್ ಥ್ರಿಲ್ಗಾಗಿ ಬುಲೆಟ್ ಬೈಕ್ ಕಳ್ಳತನ ಮಾಡುತ್ತಿದ್ದ ಸೈಕೋ ಖದೀಮ ಅರೆಸ್ಟ್
ಬುಲೆಟ್ (ರಾಯಲ್ ಎನ್ ಫೀಲ್ಡ್) ಬೈಕ್ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಸೈಕೋ ಖದೀಮ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಆಡುಗೋಡಿ ಪೊಲೀಸರ ಕಾರ್ಯಾಚರಣೆ ನಡೆಸಿ ವ್ಹಿಲಿಂಗ್ ಥ್ರಿಲ್ ಗಾಗಿ ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಸೈಕೋ ಕಳ್ಳ ರಾಜು ಎನ್ನುವಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 1 ಕೋಟಿ 25 ಲಕ್ಷ ಮೌಲ್ಯದ ಒಟ್ಟು 42 ರಾಯಲ್ ಎನ್ ಫೀಲ್ಡ್ ಬೈಕ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸೈಕೋ ಕಳ್ಳ ವ್ಹಿಲಿಂಗ್ ಮಾಡಿ ಪೆಟ್ರೋಲ್ ಖಾಲಿಯಾದ ಬಳಿಕ ಬೈಕ್ ನ ಬಿಟ್ಟು ಹೋಗುತ್ತಿದ್ದ. ಮೂರು ಬೈಕ್ ಕಳ್ಳತನ ಪ್ರಕರಣ ಸಂಬಂಧ ತನಿಖೆಗೆ ಇಳಿದಿದ್ದ ಆಡುಗೋಡಿ ಪೊಲೀಸರಿಗೆ ಈ ಸೈಕೋ ಕಳ್ಳ ಸಿಕ್ಕಿಬಿದ್ದಿದ್ದಾನೆ
ಬೆಂಗಳೂರು, (ನವೆಂಬರ್ 11): ಬುಲೆಟ್ (ರಾಯಲ್ ಎನ್ ಫೀಲ್ಡ್) ಬೈಕ್ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಸೈಕೋ ಖದೀಮ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಆಡುಗೋಡಿ ಪೊಲೀಸರ ಕಾರ್ಯಾಚರಣೆ ನಡೆಸಿ ವ್ಹಿಲಿಂಗ್ ಥ್ರಿಲ್ ಗಾಗಿ ಕಳ್ಳತನ ಮಾಡುತ್ತಿದ್ದ ತಮಿಳುನಾಡು ಮೂಲದ ಸೈಕೋ ಕಳ್ಳ ರಾಜು ಎನ್ನುವಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 1 ಕೋಟಿ 25 ಲಕ್ಷ ಮೌಲ್ಯದ ಒಟ್ಟು 42 ರಾಯಲ್ ಎನ್ ಫೀಲ್ಡ್ ಬೈಕ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸೈಕೋ ಕಳ್ಳ ವ್ಹಿಲಿಂಗ್ ಮಾಡಿ ಪೆಟ್ರೋಲ್ ಖಾಲಿಯಾದ ಬಳಿಕ ಬೈಕ್ ನ ಬಿಟ್ಟು ಹೋಗುತ್ತಿದ್ದ. ಮೂರು ಬೈಕ್ ಕಳ್ಳತನ ಪ್ರಕರಣ ಸಂಬಂಧ ತನಿಖೆಗೆ ಇಳಿದಿದ್ದ ಆಡುಗೋಡಿ ಪೊಲೀಸರಿಗೆ ಈ ಸೈಕೋ ಕಳ್ಳ ಸಿಕ್ಕಿಬಿದ್ದಿದ್ದಾನೆ
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

