ಒಂದೇ ಶಾಲೆಯಲ್ಲಿ 16 ವರ್ಷ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ವಿಶೇಷ ಬೀಳ್ಕೊಡುಗೆ
Ballari: ಬಳ್ಳಾರಿ ತಾಲೂಕಿನ ಡಿ.ಕಗ್ಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ಏಕಕಾಲದಲ್ಲಿ ವರ್ಗಾವಣೆಗೊಂಡ ಹಿನ್ನೆಲೆ ಡಿಜೆ ಹಾಕಿ, ಬೆಳ್ಳಿ ರಥದಲ್ಲಿ ಮೈದಾನದಿಂದ ಡಿ.ಕಗ್ಗಲ್ ಗ್ರಾಮದ ಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಮೆರವಣಿಗೆ ಮಾಡುವ ಮೂಲಕ ಅದ್ದೂರಿ ಬೀಳ್ಕೊಡುಗೆ ನೀಡಿದ್ದಾರೆ.
ಬಳ್ಳಾರಿ, ನವೆಂಬರ್ 11: ಏಕಕಾಲದಲ್ಲಿ ವರ್ಗಾವಣೆಗೊಂಡ ಒಂದೇ ಶಾಲೆಯಲ್ಲಿ 16 ವರ್ಷ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ವಿಶೇಷ ಬೀಳ್ಕೊಡುಗೆ (farewell) ಮಾಡಲಾಗಿದೆ. ಡಿಕೆ ವಿನಯ್, ರಾಘವ ರೆಡ್ಡಿ, ಸಾಗರ್, ಬಸಪ್ಪ ವರ್ಗಾವಣೆಗೊಂಡ ನಾಲ್ವರು ಶಿಕ್ಷಕರು. ಬಳ್ಳಾರಿ ತಾಲೂಕಿನ ಡಿ.ಕಗ್ಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ 4 ಶಿಕ್ಷಕರಿಗೆ ಡಿಜೆ ಹಾಕಿ, ಬೆಳ್ಳಿ ರಥದಲ್ಲಿ ಮೈದಾನದಿಂದ ಡಿ.ಕಗ್ಗಲ್ ಗ್ರಾಮದ ಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಮೆರವಣಿಗೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

