ಬೆಂಗಳೂರುನಿಂದ ಅಯೋಧ್ಯೆಗೆ ಹೊರಟಿತು ಮೊದಲ ರೈಲು, ಬಾಲರಾಮನ ದರ್ಶನ ಮಾಡಲಿದ್ದಾರೆ 1,450 ಬಿಜೆಪಿ ಕಾರ್ಯಕರ್ತರು

ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Feb 14, 2024 | 10:49 AM

ಬೆಂಗಳೂರು: ನಗರದ ಮೂರು ಲೋಕಸಭಾ ಕ್ಷೇತ್ರಗಳ (Lok Sabha constituencies) ಬಿಜೆಪಿ ಕಾರ್ಯಕರ್ತರನ್ನು ಹೊತ್ತ ವಿಶೇಷ ರೈಲೊಂದು ಬುಧವಾರ ಬೆಳಗಿನ ಜಾವ 3.40ಕ್ಕೆ ನಗರದ ವಿಶ್ವೇಶ್ವರಯ್ಯ ವಿಮಾನ ನಿಲ್ದಾಣದಿಂದ ರಾಮನ ಊರು ಅಯೋಧ್ಯೆಗೆ (Ayodhya) ತೆರಳಿತು. ರೇಲ್ವೇ ಇಲಾಖೆ ಮೂಲಗಳ ಪ್ರಕಾರ ಟ್ರೈನು ಫೆಬ್ರುವರಿ 16, ಮಧ್ಯಾಹ್ನದ ಸಮಯ ಪವಿತ್ರ ನಗರಿಯ ಅಯೋಧ್ಯೆ ಧಾಮ ತಲುಪಲಿದೆ. ಮರುದಿನ ಬೆಳಗ್ಗೆ ಅಂದರೆ ಫೆಬ್ರುವರಿ 17 ಬೆಳಗ್ಗೆ ಅಯೋಧ್ಯೆ ಧಾಮದಿಂದ ವಾಪಸ್ಸು ಬರುವ ಇದೇ ರೈಲು ಫೆಬ್ರುವರಿ 20 ಬೆಳಗ್ಗೆ ಬೆಂಗಳೂರು ನಗರ ತಲುಪಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿನ ಸಂಸದ ಪಿಸಿ ಮೋಹನ್ (PC Mohan) ವಿಶೇಷ ರೈಲಿಗೆ ಚಾಲನೆ ನೀಡಿದರು. ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ