AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ರಮೇಶ್ ಬಿ. ಜವಳಗೇರಾ
|

Updated on: Oct 15, 2026 | 2:59 PM

Share

ಜೆಡಿಎಸ್‌ನ ಸೋಷಿಯಲ್ ಮೀಡಿಯಾ ಸಿಬ್ಬಂದಿಯನ್ನ ವಶಕ್ಕೆ ಪಡೆದಿದ್ದರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಇದ್ರಿಂದ ಕೆರಳಿ ಕೆಂಡವಾಗಿರೋ ಹೆಚ್‌ಡಿಕೆ ಇವತ್ತು ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದಾರೆ. ಸಂಶಯ ಬಂದ್ರೆ ಕುಮಾರಸ್ವಾಮಿಯವರನ್ನ ವಿಚಾರಣೆಗೆ ಕರೆಸ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಉಲ್ಲೇಖಿಸಿ ತಿವಿದ ಹೆಚ್‌ಡಿಕೆ, ಏಕವಚನದಲ್ಲೇ ಕೆಂಡಕಾರಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ್ ಖರ್ಗೆ ಅವರದ್ದು ಸ್ಟಿಂಗ್ ಆಪರೇಷನ್ ವಿಡಿಯೋ ಬರಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಸ್ನೇಹಿತರು ಕಳಿಸಿದ ವ್ಯಾಟ್ಸ್ ಅಪ್ ಸಂದೇಶ ಓದಿ ಕುಮಾರಸ್ವಾಮಿ ಈ ಮಾತನ್ನು ಹೇಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, ಅಕ್ಟೋಬರ್ 15): ರಾಜ್ಯರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರೋ ಸ್ಟಿಂಗ್ ಆಪರೇಷನ್ ಸಮರ ತಾರಕ್ಕಕೇರಿದೆ. ಸ್ಟಿಂಗ್ ಆಪರೇಷನ್ ತನಿಖೆ ಸಂಬಂಧ ಜೆಡಿಎಸ್‌ನ ಸೋಷಿಯಲ್ ಮೀಡಿಯಾ ಸಿಬ್ಬಂದಿಯನ್ನ ವಶಕ್ಕೆ ಪಡೆದಿದ್ದರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಇದ್ರಿಂದ ಕೆರಳಿ ಕೆಂಡವಾಗಿರೋ ಹೆಚ್‌ಡಿಕೆ ಇವತ್ತು ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದಾರೆ. ಸಂಶಯ ಬಂದ್ರೆ ಕುಮಾರಸ್ವಾಮಿಯವರನ್ನ ವಿಚಾರಣೆಗೆ ಕರೆಸ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಉಲ್ಲೇಖಿಸಿ ತಿವಿದ ಹೆಚ್‌ಡಿಕೆ, ಏಕವಚನದಲ್ಲೇ ಕೆಂಡಕಾರಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ್ ಖರ್ಗೆ ಅವರದ್ದು ಸ್ಟಿಂಗ್ ಆಪರೇಷನ್ ವಿಡಿಯೋ ಬರಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಸ್ನೇಹಿತರು ಕಳಿಸಿದ ವ್ಯಾಟ್ಸ್ ಅಪ್ ಸಂದೇಶ ಓದಿ ಕುಮಾರಸ್ವಾಮಿ ಈ ಮಾತನ್ನು ಹೇಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More