ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಜೆಡಿಎಸ್ನ ಸೋಷಿಯಲ್ ಮೀಡಿಯಾ ಸಿಬ್ಬಂದಿಯನ್ನ ವಶಕ್ಕೆ ಪಡೆದಿದ್ದರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಇದ್ರಿಂದ ಕೆರಳಿ ಕೆಂಡವಾಗಿರೋ ಹೆಚ್ಡಿಕೆ ಇವತ್ತು ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದಾರೆ. ಸಂಶಯ ಬಂದ್ರೆ ಕುಮಾರಸ್ವಾಮಿಯವರನ್ನ ವಿಚಾರಣೆಗೆ ಕರೆಸ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಉಲ್ಲೇಖಿಸಿ ತಿವಿದ ಹೆಚ್ಡಿಕೆ, ಏಕವಚನದಲ್ಲೇ ಕೆಂಡಕಾರಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ್ ಖರ್ಗೆ ಅವರದ್ದು ಸ್ಟಿಂಗ್ ಆಪರೇಷನ್ ವಿಡಿಯೋ ಬರಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಸ್ನೇಹಿತರು ಕಳಿಸಿದ ವ್ಯಾಟ್ಸ್ ಅಪ್ ಸಂದೇಶ ಓದಿ ಕುಮಾರಸ್ವಾಮಿ ಈ ಮಾತನ್ನು ಹೇಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು, ಅಕ್ಟೋಬರ್ 15): ರಾಜ್ಯರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರೋ ಸ್ಟಿಂಗ್ ಆಪರೇಷನ್ ಸಮರ ತಾರಕ್ಕಕೇರಿದೆ. ಸ್ಟಿಂಗ್ ಆಪರೇಷನ್ ತನಿಖೆ ಸಂಬಂಧ ಜೆಡಿಎಸ್ನ ಸೋಷಿಯಲ್ ಮೀಡಿಯಾ ಸಿಬ್ಬಂದಿಯನ್ನ ವಶಕ್ಕೆ ಪಡೆದಿದ್ದರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಇದ್ರಿಂದ ಕೆರಳಿ ಕೆಂಡವಾಗಿರೋ ಹೆಚ್ಡಿಕೆ ಇವತ್ತು ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ್ದಾರೆ. ಸಂಶಯ ಬಂದ್ರೆ ಕುಮಾರಸ್ವಾಮಿಯವರನ್ನ ವಿಚಾರಣೆಗೆ ಕರೆಸ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ಉಲ್ಲೇಖಿಸಿ ತಿವಿದ ಹೆಚ್ಡಿಕೆ, ಏಕವಚನದಲ್ಲೇ ಕೆಂಡಕಾರಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ್ ಖರ್ಗೆ ಅವರದ್ದು ಸ್ಟಿಂಗ್ ಆಪರೇಷನ್ ವಿಡಿಯೋ ಬರಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಸ್ನೇಹಿತರು ಕಳಿಸಿದ ವ್ಯಾಟ್ಸ್ ಅಪ್ ಸಂದೇಶ ಓದಿ ಕುಮಾರಸ್ವಾಮಿ ಈ ಮಾತನ್ನು ಹೇಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
