ವಿಡಿಯೋ ನೋಡಿ; ಮೂಡಿಗೆರೆ ಬಳಿ ಭೀಕರ ಅಪಘಾತ, ಸಿಸಿಟಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ
Chikkamagalur News; ವೇಗವಾಗಿ ಸಾಗುತ್ತಿರುವ ಕಾರುಗಳು ಡಿಕ್ಕಿಯಾಗಿ ರಸ್ತೆಯಾಚೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತಕ್ಕೀಡಾಗಿರುವ ಕಾರುಗಳು ಬೆಂಗಳೂರಿಗೆ ತೆರಳುತ್ತಿದ್ದವು. ರಸ್ತೆಯಲ್ಲಿದ್ದ ಇತರ ಪ್ರಯಾಣಿಕರು ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು: ಕಿರಿದಾದ ರಸ್ತೆಯಲ್ಲಿ ಓವರ್ಟೇಕ್ ಮಾಡಲು ಹೋದ ಪರಿಣಾಮ ಎರಡು ಕಾರುಗಳು ಡಿಕ್ಕಿಯಾಗಿ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾದ ಘಟನೆ ಮೂಡಿಗೆರೆ (Mudigere) ತಾಲೂಕಿನ ಜೇನುಬೈಲು ಗ್ರಾಮದ ಬಳಿ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಸಾಗುತ್ತಿರುವ ಕಾರುಗಳು ಡಿಕ್ಕಿಯಾಗಿ ರಸ್ತೆಯಾಚೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತಕ್ಕೀಡಾಗಿರುವ ಕಾರುಗಳು ಬೆಂಗಳೂರಿಗೆ ತೆರಳುತ್ತಿದ್ದವು. ರಸ್ತೆಯಲ್ಲಿದ್ದ ಇತರ ಪ್ರಯಾಣಿಕರು ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

