ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿ; ಕೆಳಗೆ ಸಿಲುಕಿದ ಚಾಲಕನ ರಕ್ಷಣೆ, ಇಲ್ಲಿದೆ ವಿಡಿಯೋ
ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್(tractor) ಪಲ್ಟಿಯಾಗಿ, ಟ್ರ್ಯಾಕ್ಟರ್ ಕೆಳಗಡೆ ಸಿಲುಕಿ ಪರದಾಡುತ್ತಿದ್ದ ಚಾಲಕ(Driver)ನನ್ನು ರಕ್ಷಣೆ ಮಾಡಲಾಗಿದೆ. 4 ಜೆಸಿಬಿ, 1 ಹಿಟಾಚಿ ಸಹಾಯದಿಂದ ಚಾಲಕನನ್ನು ರಕ್ಷಿಸಲಾಗಿದ್ದು, ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಳಗಾವಿ, ಡಿ.23: ಜಿಲ್ಲೆಯ ರಾಯಬಾಗ (Raybag) ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್(tractor) ಪಲ್ಟಿಯಾಗಿ, ಟ್ರ್ಯಾಕ್ಟರ್ ಕೆಳಗಡೆ ಸಿಲುಕಿ ಪರದಾಡುತ್ತಿದ್ದ ಚಾಲಕ(Driver)ನನ್ನು ರಕ್ಷಣೆ ಮಾಡಲಾಗಿದೆ. 4 ಜೆಸಿಬಿ, 1 ಹಿಟಾಚಿ ಸಹಾಯದಿಂದ ಚಾಲಕನನ್ನು ರಕ್ಷಿಸಲಾಗಿದ್ದು, ಕೂಡಲೇ ಸ್ಥಳೀಯರು ಟ್ರ್ಯಾಕ್ಟರ್ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
