ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

Edited By:

Updated on: Apr 14, 2026 | 7:05 PM

ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನಂತರ ತಾಯಿ ಸುವರ್ಣಾ(40) ನೇಣುಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು, (ಏಪ್ರಿಲ್ 14): ತನ್ನ 14 ವರ್ಷದ ಮಗಳನ್ನು (Daughter) ಕೊಂದು ಬಳಿಕ ತಾಯಿ (Mother)ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ವೈಟ್‌ಫೀಲ್ಡ್ (Whitefield) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಕೋಣೆಯಲ್ಲಿ ಮಗಳು ಕಾರುಣ್ಯಳನ್ನ ಉಸಿರುಗಟ್ಟಿಸಿ ಕೊಂದು ನಂತರ ತಾಯಿ ಸುವರ್ಣಾ(40) ನೇಣುಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More