ಸರ್.. ಬಸ್ಸಲ್ಲಿ ನನಗೆ ಫ್ರೀ ಬಿಡ್ಲಿಲ್ಲ ಎಂದು ಡಿಸಿಎಂ ಮುಂದೆ ಮಹಿಳೆ ಅಳಲು, ಡಿಕೆ ಶಿವಕುಮಾರ್ ಏನಂದ್ರು ನೋಡಿ

Updated on: Jun 14, 2023 | 2:31 PM

ಮಹಿಳೆಯೊಬ್ಬಳು ಬಸ್​ನಲ್ಲಿ ಫ್ರೀಯಾಗಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ (Karnataka Government) ಶಕ್ತಿ ಯೋಜನೆ (Shakti yojana) ಅಡಿ ಸರ್ಕಾರಿ ಬಸ್​​ಗಳಲ್ಲಿ (Government Bus) ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆದರೆ, ಈ ಬಗ್ಗೆ ಕೆಲ ಗೊಂದಲಗಳಿಂದ ಪ್ರಯಾಣಿಕರು ಹಾಗೂ ಬಸ್ ನಿರ್ವಾಹಕರ ಮಧ್ಯೆ ಗಲಾಟೆಗಳು ಆಗುತ್ತಿವೆ. ಇನ್ನು ಮಹಿಳೆಯೊಬ್ಬಳು ಬಸ್​ನಲ್ಲಿ ಫ್ರೀಯಾಗಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ಉಪಮುಖ್ಯಂತ್ರಿ ಡಿಕೆ ಶಿವಕುಮಾರ್ ಮುಂದೆ ಅಳಲು ತೋಡಿಕೊಂಡಿದ್ದಾರೆ. ಇದಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಮೊದಲು ಇಲ್ಲಿ ವೋಟ್​ ಮಾಡಿಸು, ಆಂಧ್ರದಲ್ಲಿ ತೆಗೆದು ಇಲ್ಲಿ ವೋಟ್ ಮಾಡಿಸಿ ಎಂದಿದ್ದಾರೆ.

Published on: Jun 13, 2023 04:26 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More