ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು, ಮಹಿಳೆ ಸಾವು
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಫ್ಲೈಓವರ್ ಮೇಲೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್ನಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜನಾ(32) ಸಾವಪ್ಪಿದ್ದಾರೆ. ಫ್ಲೈಓವರ್ನಿಂದ ಕಾರು ಕೆಳಗೆ ಬಿದ್ದಾಗ ಅಂಜನಾ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ, (ಸೆಪ್ಟೆಂಬರ್ 18): ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಫ್ಲೈಓವರ್ ಮೇಲಿಂದ ಕೆಳಕ್ಕೆ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮಂಡ್ಯ ಸಮೀಪದ ಉಮ್ಮಡಹಳ್ಳಿ ಗೇಟ್ ಬಳಿ ಇರುವ ಫ್ಲೈಓವರ್ ಮೇಲೆ ಕಾರು ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಫ್ಲೈಓವರ್ನಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜನಾ(32) ಸಾವಪ್ಪಿದ್ದಾರೆ. ಫ್ಲೈಓವರ್ನಿಂದ ಕಾರು ಕೆಳಗೆ ಬಿದ್ದಾಗ ಅಂಜನಾ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅರ್ನಬ್ ಚಂಡಮಾರುತದ ಅಬ್ಬರ; ಭೋರ್ಗರೆಯುತ್ತಿದೆ ಒಡಿಶಾದ ಗಂಡಹಾತಿ ಜಲಪಾತ
ಹಾಲಿನ ಬೆಲೆ ಹೆಚ್ಚಿಸಿದ್ರೆ ವಿರೋಧವೇಕೆ; ಕೃಷ್ಣಬೈರೇಗೌಡ ಪ್ರಶ್ನೆ
ದೀಪಾವಳಿ ಹಬ್ಬಕ್ಕೆ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಅಯೋಧ್ಯೆಯ ರಾಮ ಮಂದಿರ
ಜಿಮ್ ಟ್ರೈನರ್ ಜೊತೆ ಪತಿಯ ಕೊಲೆ ಮಾಡಿದ ಪತ್ನಿ; ಸಿಸಿಟಿವಿ ವಿಡಿಯೋ ನೋಡಿ

