Shiva Rajkumar: ಪತ್ನಿ ಗೀತಾ ಎದುರೇ ಶಿವಣ್ಣನಿಗೆ ಕಿಸ್ ಕೊಟ್ಟ ಮಹಿಳಾ ಅಭಿಮಾನಿ
ನಟ ಶಿವರಾಜ್ ಕುಮಾರ್ ಕುಟುಂಬ ಸಮೇತರಾಗಿ ಇಂದು (ಡಿ.3) ಮಂತ್ರಾಲಯ ರಾಯರ ಬೃಂದಾವನ ದರ್ಶನ ಪಡೆದುಕೊಂಡರು. ಇದೇ ವೇಳೆ ಮಹಿಳಾ ಅಭಿಮಾನಿ ಒಬ್ಬರು ಶಿವಣ್ಣನಿಗೆ ಕಿಸ್ ಕೊಟ್ಟಿದ್ದಾರೆ.
ನಟ ಶಿವರಾಜ್ ಕುಮಾರ್ (Shivarajkumar) ‘ವೇದ’ ಸಿನಿಮಾ ತಂಡದೊಂದಿಗೆ ಇಂದು (ಡಿ.3) ಮಂತ್ರಾಲಯ ರಾಯರ ಬೃಂದಾವನ ದರ್ಶನ ಪಡೆದುಕೊಂಡರು. ಪತ್ನಿ ಗೀತಾ, ಇಬ್ಬರು ಮಕ್ಕಳು ಮತ್ತು ದಿರೇನ್ ರಾಮ್ ಕುಮಾರ್ ಕೂಡ ಭಾಗಿಯಾಗಿದ್ದರು. ಮಂತ್ರಾಲಯದಲ್ಲಿ ಉಪಹಾರ ಸೇವಿಸಿ ಹೊರ ಬಂದ ಶಿವಣ್ಣನನ್ನು ನೋಡಲು ಮಹಿಳಾ ಫ್ಯಾನ್ಸ್ ಮುಗಿಬಿದ್ದರು. ಇದೇ ವೇಳೆ ಸೆಲ್ಫಿ ತೆಗೆಯುವ ನೆಪದಲ್ಲಿ ಆಂಟಿ ಒಬ್ಬರು ಪತ್ನಿ ಗೀತಾ ಎದುರೇ ಶಿವಣ್ಣನಿಗೆ ಕಿಸ್ ಕೊಟ್ಟಿದ್ದಾರೆ. ಇದನ್ನು ನೋಡಿದ ಗೀತಕ್ಕ ಮುಗುಳುನಗೆ ಬೀರಿದರು. ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 03, 2022 12:01 PM
Follow Us
Latest Videos
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

