ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?
ವ್ಯಕ್ತಿಯೋರ್ವ ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಅವಿನಾಶ್ ಭೋಸಲೆಗೆ ಈಗಾಗಲೇ ಮದುವೆಯಾಗಿದ್ದು. ಆದರೂ ಸಹ ಪ್ರೇಯಸಿಯನ್ನು ಚಿಕ್ಕೋಡಿ ಬಸ್ ನಿಲ್ದಾಣ ಬಳಿ ಇರುವ ಲಾಡ್ಜ್ ಕರೆದೊಯ್ದಿದ್ದ. ಈ ವಿಚಾರ ತಿಳಿಯುತ್ತಿದ್ದಂತೆಯೇ ಪತ್ನಿ ನೇರವಾಗಿ ಲಾಡ್ಜ್ ಗೆ ಬಂದು ಪತಿಯನ್ನು ರಸ್ತೆಗೆ ಎಳೆದು ತಂದು ಸಾರ್ವಜನಿಕವಾಗಿ ಉಳ್ಳಾಡಿಸಿ ಚಪ್ಪಲಿಯಿಂದ ಹೊಡೆದಿದ್ದಾಳೆ.
ಬೆಳಗಾವಿ, (ಅಕ್ಟೋಬರ್ 27): ವ್ಯಕ್ತಿಯೋರ್ವ ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಅವಿನಾಶ್ ಭೋಸಲೆಗೆ ಈಗಾಗಲೇ ಮದುವೆಯಾಗಿದ್ದು. ಆದರೂ ಸಹ ಪ್ರೇಯಸಿಯನ್ನು ಚಿಕ್ಕೋಡಿ ಬಸ್ ನಿಲ್ದಾಣ ಬಳಿ ಇರುವ ಲಾಡ್ಜ್ ಕರೆದೊಯ್ದಿದ್ದ. ಈ ವಿಚಾರ ತಿಳಿಯುತ್ತಿದ್ದಂತೆಯೇ ಪತ್ನಿ ನೇರವಾಗಿ ಲಾಡ್ಜ್ ಗೆ ಬಂದು ಪತಿಯನ್ನು ರಸ್ತೆಗೆ ಎಳೆದು ತಂದು ಸಾರ್ವಜನಿಕವಾಗಿ ಉಳ್ಳಾಡಿಸಿ ಚಪ್ಪಲಿಯಿಂದ ಹೊಡೆದಿದ್ದಾಳೆ.
Latest Videos
ದೆಹಲಿ ಬ್ಲಾಸ್ಟ್ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ
ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ರಹಸ್ಯ ಬಿಚ್ಚಿಟ್ಟ ಬಸವರಾಜ ರಾಯರೆಡ್ಡಿ1
ವಿದ್ಯಾವಂತರೇ ಟೆರರಿಸ್ಟ್: ಮಾಜಿ ಸಂಸದ ಪ್ರತಾಪ್ ಸಿಂಹ ಏನಂದ್ರು?
