ಪ್ರೇಯಸಿಯೊಂದಿಗೆ ಲಾಡ್ಜ್​​​ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?

Updated By: ರಮೇಶ್ ಬಿ. ಜವಳಗೇರಾ

Updated on: Oct 27, 2025 | 8:31 PM

ವ್ಯಕ್ತಿಯೋರ್ವ ಪ್ರೇಯಸಿಯೊಂದಿಗೆ ಲಾಡ್ಜ್​​​ನಲ್ಲಿದ್ದಾಗಲೇ ರೆಡ್​ ಹ್ಯಾಂಡ್​ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಅವಿನಾಶ್ ಭೋಸಲೆಗೆ ಈಗಾಗಲೇ ಮದುವೆಯಾಗಿದ್ದು. ಆದರೂ ಸಹ ಪ್ರೇಯಸಿಯನ್ನು ಚಿಕ್ಕೋಡಿ ಬಸ್ ನಿಲ್ದಾಣ ಬಳಿ ಇರುವ ಲಾಡ್ಜ್ ಕರೆದೊಯ್ದಿದ್ದ. ಈ ವಿಚಾರ ತಿಳಿಯುತ್ತಿದ್ದಂತೆಯೇ ಪತ್ನಿ ನೇರವಾಗಿ ಲಾಡ್ಜ್ ಗೆ ಬಂದು​ ಪತಿಯನ್ನು ರಸ್ತೆಗೆ ಎಳೆದು ತಂದು ಸಾರ್ವಜನಿಕವಾಗಿ ಉಳ್ಳಾಡಿಸಿ ಚಪ್ಪಲಿಯಿಂದ ಹೊಡೆದಿದ್ದಾಳೆ.

ಬೆಳಗಾವಿ, (ಅಕ್ಟೋಬರ್ 27): ವ್ಯಕ್ತಿಯೋರ್ವ ಪ್ರೇಯಸಿಯೊಂದಿಗೆ ಲಾಡ್ಜ್​​​ನಲ್ಲಿದ್ದಾಗಲೇ ರೆಡ್​ ಹ್ಯಾಂಡ್​ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಅವಿನಾಶ್ ಭೋಸಲೆಗೆ ಈಗಾಗಲೇ ಮದುವೆಯಾಗಿದ್ದು. ಆದರೂ ಸಹ ಪ್ರೇಯಸಿಯನ್ನು ಚಿಕ್ಕೋಡಿ ಬಸ್ ನಿಲ್ದಾಣ ಬಳಿ ಇರುವ ಲಾಡ್ಜ್ ಕರೆದೊಯ್ದಿದ್ದ. ಈ ವಿಚಾರ ತಿಳಿಯುತ್ತಿದ್ದಂತೆಯೇ ಪತ್ನಿ ನೇರವಾಗಿ ಲಾಡ್ಜ್ ಗೆ ಬಂದು​ ಪತಿಯನ್ನು ರಸ್ತೆಗೆ ಎಳೆದು ತಂದು ಸಾರ್ವಜನಿಕವಾಗಿ ಉಳ್ಳಾಡಿಸಿ ಚಪ್ಪಲಿಯಿಂದ ಹೊಡೆದಿದ್ದಾಳೆ.