AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು

ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು

ಸಹದೇವ್​ ಮಾನೆ
| Edited By: |

Updated on: May 11, 2026 | 10:53 PM

Share

ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ (Belagavi) ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ (Hukkeri) ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದ ಕಾವೇರಿಗೆ ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್​​ಟೇಬಲ್ ಜೊತೆ ವಿವಾಹ ನಿಶ್ಚಿತಾರ್ಥವಾಗಿತ್ತು. ಆದ್ರೆ, ಇದೀಗ ಏಕಾಏಕಿ ಆತ್ಮಹತ್ಯ ಮಾಡಿಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರು, (ಮೇ 11): ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್‌ ಜೊತೆ ಎಂಗೇಜ್ಮೆಂಟ್‌ ಮಾಡಿಕೊಂಡಿದ್ದ ಯುವತಿಯೊಬ್ಬಳು ಜನ್ಮದಿನದಂದೇ ನೇಣಿಗೆ ಶರಣಾದ ಘಟನೆ ಬೆಳಗಾವಿಯ (Belagavi) ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಹುಕ್ಕೇರಿ (Hukkeri) ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ‌ (21) ಎಂದು ಗುರುತಿಸಲಾಗಿದೆ. ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದ ಕಾವೇರಿಗೆ ಕಳೆದ ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಕಾನ್ಸ್​​ಟೇಬಲ್ ಜೊತೆ ವಿವಾಹ ನಿಶ್ಚಿತಾರ್ಥವಾಗಿತ್ತು. ಆದ್ರೆ, ಇದೀಗ ಏಕಾಏಕಿ ಆತ್ಮಹತ್ಯ ಮಾಡಿಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More