ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು?
ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್ಡಪ್ಪನ ಮಗಳು ಅಂದರೆ ತಂಗಿಯನ್ನೇ ಲವ್ ಮಾಡಿದ್ದಾನೆ. ಬಳಿಕ ಇಬ್ಬರ ಪ್ರೀತಿ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ಬಳಿಕ ಬೇರೆ ಮನೆ ಮಾಡಿಕೊಂಡು ಸಂಸಾರ ನಡೆಸಿದ್ದಾರೆ. ಆದ್ರೆ, ಇದೀಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, ರಾಮಲಕ್ಷ್ಮೀ ಸಾವಿನ ಸುತ್ತ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಚಿಕ್ಕಬಳ್ಳಾಪುರ, (ಜನವರಿ 07): ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್ಡಪ್ಪನ ಮಗಳು ಅಂದರೆ ತಂಗಿಯನ್ನೇ ಲವ್ ಮಾಡಿದ್ದಾನೆ. ಬಳಿಕ ಇಬ್ಬರ ಪ್ರೀತಿ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ಬಳಿಕ ಬೇರೆ ಮನೆ ಮಾಡಿಕೊಂಡು ಸಂಸಾರ ನಡೆಸಿದ್ದಾರೆ. ಆದ್ರೆ, ಇದೀಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, ರಾಮಲಕ್ಷ್ಮೀ ಸಾವಿನ ಸುತ್ತ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ರಾಮಲಕ್ಷ್ಮೀ ಜತೆ ಸಂಬಂಧ ಹೊಂದಿದ್ದ ಅಣ್ಣ ಕೃಷ್ಣ ಸಹ ನಾಪತ್ತೆಯಾಗಿದ್ದಾನೆ. ರಾಮಲಕ್ಷ್ಮೀ ಅಂತ ಹೇಳಿಕೊಂಡು ಚಿಕ್ಕಪ್ಪನ ಮಗನ ಜೊತೆ ರೂಮ್ ಮಾಡಿಕೊಂಡಿದ್ದಳು. ಇದೀಗ ಏಕಾಏಕಿ ಲಕ್ಷ್ಮೀ ಶವವಾಗಿ ಪತ್ತೆಯಾಗಿದ್ದು. ಹಲವು ಅನುಮಾನಗಳು ಹುಟ್ಟಿಕೊಂಡಿವೆ.
ಇದನ್ನೂ ಓದಿ: ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

