Chetan Ahimsa: ಭೂತಕೋಲ ಬಗ್ಗೆ ನೀಡಿದ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಚೇತನ್​ ಸ್ಪಷ್ಟನೆ; ಇಲ್ಲಿದೆ ಲೈವ್​ ವಿಡಿಯೋ

Chetan Ahimsa: ಭೂತಕೋಲ ಬಗ್ಗೆ ನೀಡಿದ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಚೇತನ್​ ಸ್ಪಷ್ಟನೆ; ಇಲ್ಲಿದೆ ಲೈವ್​ ವಿಡಿಯೋ

TV9 Web
| Updated By: ಮದನ್​ ಕುಮಾರ್​

Updated on: Oct 19, 2022 | 1:33 PM

Bhoota Kola: ನಟ ‘ಆ ದಿನಗಳು’ ಚೇತನ್​ ಅವರು ಭೂತಕೋಲದ ಬಗ್ಗೆ ​ಮಾತನಾಡಲು ಸುದ್ದಿಗೋಷ್ಠಿ ಕರೆದಿದ್ದಾರೆ. ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದಾರೆ.

ನಟ ಚೇತನ್​ ಅಹಿಂಸಾ (Chetan Ahimsa) ಅವರು ಭೂತಕೋಲದ ಬಗ್ಗೆ ನೀಡಿದ ಹೇಳಿಕೆಯಿಂದ ಚರ್ಚೆ ಶುರುವಾಗಿದೆ. ‘ಕಾಂತಾರ’ (Kantara) ಸಿನಿಮಾದ ಹಿನ್ನೆಲೆಯಲ್ಲಿ ಅವರು ಮಾಡಿದ ಸೋಶಿಯಲ್​ ಮೀಡಿಯಾ ಪೋಸ್ಟ್​ಗೆ ಪರ-ವಿರೋಧ ವ್ಯಕ್ತವಾಗಿದೆ. ಈ ಕುರಿತು ಸ್ಪಷ್ಟನೆ ನೀಡಲು ಚೇತನ್​ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ಭೂತಕೋಲದ (Bhoota Kola) ಹಿನ್ನೆಲೆ, ಬುಡಕಟ್ಟು ಸಂಪ್ರದಾಯ ಮುಂತಾದ ವಿಚಾರಗಳ ಬಗ್ಗೆ ಅವರು ವಿವರಣೆ ನೀಡುತ್ತಿದ್ದಾರೆ. ಸುದ್ದಿಗೋಷ್ಠಿಯ ಲೈವ್​ ವಿಡಿಯೋ ಇಲ್ಲಿದೆ..

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.