Chetan Ahimsa: ಭೂತಕೋಲ ಬಗ್ಗೆ ನೀಡಿದ ಹೇಳಿಕೆಗೆ ಸುದ್ದಿಗೋಷ್ಠಿಯಲ್ಲಿ ಚೇತನ್ ಸ್ಪಷ್ಟನೆ; ಇಲ್ಲಿದೆ ಲೈವ್ ವಿಡಿಯೋ
Bhoota Kola: ನಟ ‘ಆ ದಿನಗಳು’ ಚೇತನ್ ಅವರು ಭೂತಕೋಲದ ಬಗ್ಗೆ ಮಾತನಾಡಲು ಸುದ್ದಿಗೋಷ್ಠಿ ಕರೆದಿದ್ದಾರೆ. ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದಾರೆ.
ನಟ ಚೇತನ್ ಅಹಿಂಸಾ (Chetan Ahimsa) ಅವರು ಭೂತಕೋಲದ ಬಗ್ಗೆ ನೀಡಿದ ಹೇಳಿಕೆಯಿಂದ ಚರ್ಚೆ ಶುರುವಾಗಿದೆ. ‘ಕಾಂತಾರ’ (Kantara) ಸಿನಿಮಾದ ಹಿನ್ನೆಲೆಯಲ್ಲಿ ಅವರು ಮಾಡಿದ ಸೋಶಿಯಲ್ ಮೀಡಿಯಾ ಪೋಸ್ಟ್ಗೆ ಪರ-ವಿರೋಧ ವ್ಯಕ್ತವಾಗಿದೆ. ಈ ಕುರಿತು ಸ್ಪಷ್ಟನೆ ನೀಡಲು ಚೇತನ್ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ಭೂತಕೋಲದ (Bhoota Kola) ಹಿನ್ನೆಲೆ, ಬುಡಕಟ್ಟು ಸಂಪ್ರದಾಯ ಮುಂತಾದ ವಿಚಾರಗಳ ಬಗ್ಗೆ ಅವರು ವಿವರಣೆ ನೀಡುತ್ತಿದ್ದಾರೆ. ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ..
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.