‘ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ, ಆಗುವುದಕ್ಕೂ ನಾವು ಬಿಡುವುದಿಲ್ಲ’; ಚೇತನ್ ಕುಮಾರ್
ಬಾಲಿವುಡ್ ನಟ ಅಜಯ್ ದೇವಗನ್ ಅವರು ಇತ್ತೀಚೆಗೆ ಚರ್ಚೆ ಹುಟ್ಟು ಹಾಕಿದ್ದರು. ‘ಆ ದಿನಗಳು’ ಚೇತನ್ ಈ ವಿಚಾರವಾಗಿ ಮಾತನಾಡಿದ್ದಾರೆ
‘ಹಿಂದಿ ನಮ್ಮ ರಾಷ್ಟ್ರ ಭಾಷೆ’ ಎಂದು ಹೇಳುವ ಮೂಲಕ ಬಾಲಿವುಡ್ ನಟ ಅಜಯ್ ದೇವಗನ್ ಅವರು (Ajay Devgn) ಚರ್ಚೆ ಹುಟ್ಟು ಹಾಕಿದ್ದರು. ಈ ವಿಚಾರದ ಬಗ್ಗೆ ಪರ ವಿರೋಧ ಚರ್ಚೆ ನಡೆದಿತ್ತು. ಅನೇಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ‘ಆ ದಿನಗಳು’ ಚೇತನ್ (Actor Chetan) ಕೂಡ ಈ ವಿಚಾರವಾಗಿ ಮಾತನಾಡಿದ್ದಾರೆ. ಹಿಂದಿ ರಾಷ್ಟ್ರ ಭಾಷೆಯನ್ನಾಗಲು ಬಿಡುವುದಿಲ್ಲ ಎನ್ನುವ ಮಾತನ್ನು ಹೇಳಿದ್ದಾರೆ. ‘ಹಿಂದಿ ಯಾವತ್ತೂ ರಾಷ್ಟ್ರ ಭಾಷೆ ಆಗಿಲ್ಲ. ಆಗುವುದಕ್ಕೂ ನಾವು ಬಿಡುವುದಿಲ್ಲ. ಅಜಯ್ ದೇವಗನ್ ಅವರು ದುರಹಂಕಾರದ ಮಾತುಗಳನ್ನು ಆಡಿದ್ದಾರೆ. ನೀವು ಬಾಯಿ ಮುಚ್ಚಿಕೊಂಡು ಮೂರ್ಖ ಎಂದು ಹೇಳಿಸಿಕೊಳ್ಳುವುದೇ ವಾಸಿ, ಬಾಯಿಬಿಟ್ಟು ಅದನ್ನು ಸಾಬೀತುಪಡೆಸುವ ಅವಶ್ಯಕತೆ ಇಲ್ಲ’ ಎಂದಿದ್ದಾರೆ ಚೇತನ್.
ಇದನ್ನೂ ಓದಿ: ನಟ ಆದಿನಗಳು ಚೇತನ್ ಕುಮಾರ್ಗೆ ನೋಟಿಸ್; ಬುಧವಾರ ವಿಚಾರಣೆಗೆ ಹಾಜರಾಗಲು ಸೂಚನೆ
‘ಟ್ರೇಡ್ಮಾರ್ಕ್..’ ಸಾಂಗ್ಅನ್ನು ಪುನೀತ್ ಬಹಳ ಇಷ್ಟಪಟ್ಟಿದ್ದರು; ಚೇತನ್ ಕುಮಾರ್
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

