Aadhaar Card: ನಿಮ್ಮ ಆಧಾರ್ ಮೂಲಕ ಬೇರೆಯವರು ಸಿಮ್ ಖರೀದಿಸಿದ್ದಾರೆಯೇ? ಚೆಕ್ ಮಾಡಿ..
ಒಂದೇ ಆಧಾರ್ ಕಾರ್ಡ್ ಹೊಂದಿರುವುದರಿಂದ, ನಿಮ್ಮ ಹೆಸರಿನಲ್ಲಿ ಇನ್ನೊಬ್ಬರು ಯೋಜನೆಗಳ ಪ್ರಯೋಜನ ಪಡೆಯುವುದನ್ನು ತಪ್ಪಿಸಬಹುದು. ಜತೆಗೇ ಸರ್ಕಾರ ನಿಗದಿಪಡಿಸಿರುವ ಅರ್ಹತೆಗನುಸಾರ ಫಲಾನುಭವಿಗಳಾಗಲು ಸಾಧ್ಯವಾಗುತ್ತದೆ. ಅದರಂತೆಯೇ, ಸಿಮ್ ಕಾರ್ಡ್ ಖರೀದಿಸಲು ಕೂಡ ಆಧಾರ್ ಕಾರ್ಡ್ ಈಗ ಮುಖ್ಯವಾಗುತ್ತದೆ.
ಇಂದು ಬಹುತೇಕ ಸರ್ಕಾರದ ಎಲ್ಲ ಯೋಜನೆಗಳಿಗೂ ಆಧಾರ್ ಕಾರ್ಡ್ ಮುಖ್ಯವಾಗುತ್ತದೆ. ಆಧಾರ್ ಕಾರ್ಡ್ ದಾಖಲೆ ಹೊಂದಿರುವುದು ಮತ್ತು ಅದನ್ನು ಅಪ್ಡೇಟ್ ಮಾಡಿರುವುದು ಮುಖ್ಯ. ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಾಗಬೇಕಾದರೆ ಮತ್ತು ನೇರ ನಗದು ಯೋಜನೆಯ ಪ್ರಯೋಜನ ಪಡೆಯಬೇಕಾದರೆ ಆಧಾರ್ ಕಾರ್ಡ್ ಹೊಂದಿರಬೇಕಾಗುತ್ತದೆ. ಅಲ್ಲದೆ, ಒಂದೇ ಆಧಾರ್ ಕಾರ್ಡ್ ಹೊಂದಿರುವುದರಿಂದ, ನಿಮ್ಮ ಹೆಸರಿನಲ್ಲಿ ಇನ್ನೊಬ್ಬರು ಯೋಜನೆಗಳ ಪ್ರಯೋಜನ ಪಡೆಯುವುದನ್ನು ತಪ್ಪಿಸಬಹುದು. ಜತೆಗೇ ಸರ್ಕಾರ ನಿಗದಿಪಡಿಸಿರುವ ಅರ್ಹತೆಗನುಸಾರ ಫಲಾನುಭವಿಗಳಾಗಲು ಸಾಧ್ಯವಾಗುತ್ತದೆ. ಅದರಂತೆಯೇ, ಸಿಮ್ ಕಾರ್ಡ್ ಖರೀದಿಸಲು ಕೂಡ ಆಧಾರ್ ಕಾರ್ಡ್ ಈಗ ಮುಖ್ಯವಾಗುತ್ತದೆ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
