Aadhaar Card: ನಿಮ್ಮ ಆಧಾರ್ ಕಾರ್ಡ್ ಮಿಸ್​ಯೂಸ್ ಆದ್ರೆ ಏನಾಗುತ್ತೆ ಗೊತ್ತಾ?

ಕಿರಣ್​ ಐಜಿ

Updated on: Jun 01, 2024 | 7:06 AM

ದೇಶದಲ್ಲಿ ಇಂದು ಹತ್ತು ಹಲವು ಕಾರ್ಯಗಳಿಗೆ ಆಧಾರ್ ಕಾರ್ಡ್​ ಅಗತ್ಯವಾಗಿ ಬೇಕಾಗುತ್ತದೆ. ಕೆಲವೊಂದು ಸೇವೆಗಳನ್ನು ಪಡೆಯುವ ಸಂದರ್ಭದಲ್ಲಿ ಅಧಾರ್ ನಂಬರ್, ಆಧಾರ್ ಕಾರ್ಡ್​ ಪ್ರತಿ ನೀಡಬೇಕಾಗುತ್ತದೆ. ಆದರೆ ಆಧಾರ್ ಕಾರ್ಡ್​​ ಹಾಗೆಲ್ಲಾ ಬಳಕೆಯಾದರೆ ದುರ್ಬಳೆಯಾಗುವ ಅಪಾಯವಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.