Aadhaar Update: ಹಳೆಯ ಆಧಾರ್ ಕಾರ್ಡ್ ಅಪ್​​ಡೇಟ್ ಮಾಡದಿದ್ದರೆ ನಿಷ್ಕ್ರಿಯವಾಗುತ್ತಾ?

ಹತ್ತು ವರ್ಷದಿಂದ ಅಪ್​ಡೇಟ್ ಆಗದ ಆಧಾರ್ ಕಾರ್ಡ್​ಗಳು ಜೂನ್ 14 ರ ಬಳಿಕ ನಿಷ್ಕ್ರಿಯಗೊಳ್ಳಲಿವೆ ಎಂಬ ವದಂತಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಯುಐಡಿಎಐ ಇದು ಸುಳ್ಳು ಸುದ್ದಿ ಎಂದು ಹೇಳಿ ಸ್ಪಷ್ಟಪಡಿಸಿದೆ.

Aadhaar Update: ಹಳೆಯ ಆಧಾರ್ ಕಾರ್ಡ್ ಅಪ್​​ಡೇಟ್ ಮಾಡದಿದ್ದರೆ ನಿಷ್ಕ್ರಿಯವಾಗುತ್ತಾ?
|

Updated on: May 31, 2024 | 7:11 AM

ಆಧಾರ್ ಕಾರ್ಡ್​ನಲ್ಲಿ ನೀಡಿರುವ ವಿವರಗಳನ್ನು ಪ್ರತಿ ಹತ್ತು ವರ್ಷಕ್ಕೊಮ್ಮೆ ಅಪ್​ಡೇಟ್ ಮಾಡಬೇಕು ಎನ್ನುವುದು ಆಧಾರ್ ಪ್ರಾಧಿಕಾರದ ನಿಯಮ. ಅದರಂತೆ, ಜನರು ಆಧಾರ್ ಕಾರ್ಡ್ ಪಡೆದ ಬಳಿಕ ಅದರಲ್ಲಿನ ವಿವರ, ಮಾಹಿತಿಯನ್ನು ಅಪ್​ಡೇಟ್ ಮಾಡುವುದು ಅಗತ್ಯ. ಹತ್ತು ವರ್ಷದಿಂದ ಅಪ್​ಡೇಟ್ ಆಗದ ಆಧಾರ್ ಕಾರ್ಡ್​ಗಳು ಜೂನ್ 14 ರ ಬಳಿಕ ನಿಷ್ಕ್ರಿಯಗೊಳ್ಳಲಿವೆ ಎಂಬ ವದಂತಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಯುಐಡಿಎಐ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ. ಜೂನ್ 14ರ ಬಳಿಕ ಆನ್​ಲೈನ್​ನಲ್ಲಿ ಆಧಾರ್ ಕಾರ್ಡ್ ವಿವರವನ್ನು ಉಚಿತವಾಗಿ ಅಪ್​ಡೇಟ್ ಮಾಡಲು ಆಗುವುದಿಲ್ಲ. ಅದನ್ನೇ ತಿರುಚಿ ಸುಳ್ಳು ಹಬ್ಬಿಸಲಾಗುತ್ತಿದೆ. ಹಾಗಾದರೆ ಏನಿದು ಸಮಾಚಾರ? ವಿಡಿಯೊ ನೋಡಿ..

Follow us
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..

ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ

ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ

ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?

ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ

ತೈಲ ​​​ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸಿಟಿ ರವಿ ಧರಣಿ

ರೇಣುಕಾ ಸ್ವಾಮಿ ಕೊಲೆ ಕೇಸ್​; ಆರೋಪಿಗಳನ್ನು ನೋಡಲು ಮುಗಿಬಿದ್ದ ಜನ

ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ -ಸಿ.ಟಿ.ರವಿ

Pasahastasana: ನರವ್ಯೂಹವನ್ನು ಬಲಪಡಿಸುವ ಪಾದಹಸ್ತಾಸನ ಮಾಡುವುದು ಹೇಗೆ?

ದರ್ಶನ್ ಅನ್ನು ಭೇಟಿ ಮಾಡಿ ಬಂದ ವಕೀಲರು ಹೇಳಿದ್ದು ಹೀಗೆ