ಜೀ ಕನ್ನಡ: ರಾಧಿಕಾ ಪಂಡಿತ್ ಸಿನಿಮಾ ಟೈಟಲ್ನಲ್ಲೇ ಬರ್ತಿದೆ ಹೊಸ ಧಾರಾವಾಹಿ
ಜೀ ಕನ್ನಡದಲ್ಲಿ ಹೊಸ ಹೊಸ ಧಾರಾವಾಹಿಗಳೂ ಬರುತ್ತಿವೆ. ಈಗ ಹೊಸ ಧಾರಾವಾಹಿ ಒಂದು ಬರ್ತಿದೆ. ಈ ಧಾರಾವಾಹಿ ಹೆಸರು ಆದಿಲಕ್ಷ್ಮೀ ಪುರಾಣ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ಧಾರಾವಾಹಿಯ ಪ್ರೋಮೋವನ್ನು ಜೀ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ರಾಧಿಕಾ ಪಂಡಿತ್ ಅವರು 2019ರಲ್ಲಿ ‘ಆದಿ ಲಕ್ಷ್ಮೀ ಪುರಾಣ’ ಹೆಸರಿನ ಸಿನಿಮಾ ಮಾಡಿದ್ದರು. ಈಗ ಇದೇ ಟೈಟಲ್ನಲ್ಲಿ ಧಾರಾವಾಹಿ ಒಂದು ಬರುತ್ತಿದೆ. ಜೀ ಕನ್ನಡ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಕಥಾ ನಾಯಕ ಆದಿ ಹಾಗೂ ನಾಯಕಿ ಲಕ್ಷ್ಮೀ ನಡುವಿನ ಕಥೆಯೇ ‘ಆದಿ ಲಕ್ಷ್ಮೀ ಪುರಾಣ’. ಈ ಧಾರಾವಾಹಿ ಪ್ರಸಾರ ದಿನಾಂಕ ಇನ್ನಷ್ಟೇ ರಿವೀಲ್ ಆಗಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 12, 2025 03:02 PM
Latest Videos
ಚಿನ್ನದಂಗಡಿ ದೋಚಿ ಬಸ್ ಸ್ಟ್ಯಾಂಡ್ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

