‘ಅಬ್ಬರ’ ಚಿತ್ರದ ಪ್ರಚಾರಕ್ಕೆ ಚಾಲನೆ; ಸಿನಿಮಾ ಬಗ್ಗೆ ಮಾಹಿತಿ ನೀಡಿದ ಪ್ರಜ್ವಲ್ ದೇವರಾಜ್
ಪ್ರಜ್ವಲ್ಗೆ ಜತೆಯಾಗಿ ನಿಮಿಕಾ ರತ್ನಾಕರ್, ಲೇಖಾ ಚಂದ್ರ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ತೆರೆಗೆ ಬರಲು ರೆಡಿ ಆಗಿರುವ ಈ ಸಿನಿಮಾ ಬಗ್ಗೆ ಇಡೀ ಚಿತ್ರತಂಡ ಮಾತನಾಡಿದೆ.
ಪ್ರಜ್ವಲ್ ದೇವರಾಜ್ (Prajwal Devaraj) ಅವರ ನಟನೆಯ ‘ಅಬ್ಬರ’ ಸಿನಿಮಾ (Abbara Movie) ರಿಲೀಸ್ಗೆ ರೆಡಿ ಇದೆ. ನವೆಂಬರ್ 18ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಪ್ರಚಾರಕಾರ್ಯವನ್ನು ತಂಡ ಆರಂಭಿಸಿದೆ. ಪ್ರಜ್ವಲ್ಗೆ ಜತೆಯಾಗಿ ನಿಮಿಕಾ ರತ್ನಾಕರ್, ಲೇಖಾ ಚಂದ್ರ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ತೆರೆಗೆ ಬರಲು ರೆಡಿ ಆಗಿರುವ ಈ ಸಿನಿಮಾ ಬಗ್ಗೆ ಇಡೀ ಚಿತ್ರತಂಡ ಮಾತನಾಡಿದೆ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

