ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ

Updated on: Sep 05, 2025 | 6:52 PM

Abhiman studio land dispute:ಕೆಲ ಹಿರಿಯ ನಟ-ನಟಿಯರು ಸಿಎಂ ಅವರನ್ನು ಭೇಟಿ ಮಾಡಿ ವಿಷ್ಣುವರ್ಧನ್ ಸ್ಮಾರಕ ಮರುನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದು, ಸಿಎಂ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಇದೀಗ ಬಾಲಣ್ಣ ಅವರ ಪುತ್ರಿ ಗೀತಾ ಬಾಲಿ ಸುದ್ದಿಗೋಷ್ಠಿ ನಡೆಸಿದ್ದು, ಅಭಿಮಾನ್ ಸ್ಟುಡಿಯೋ ಜಾಗ ಮಾರಾಟದಲ್ಲಿ ರಾಜಕಾರಣಿಗಳು ಲಾಭ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಅಭಿಮಾನ್ ಸ್ಟುಡಿಯೋ (Abhiman Studio) ಜಾಗದ ವಿವಾದ ಇದೀಗ ಮತ್ತೆ ಸರ್ಕಾರದ ಅಂಗಳಕ್ಕೆ ತಲುಪಿದೆ. ಅರಣ್ಯ ಇಲಾಖೆ, ಕಂದಾಯ ಇಲಾಖೆಗೆ ಪತ್ರ ಬರೆದು ಅಭಿಮಾನ್ ಸ್ಟುಡಿಯೋ ಜಾಗವನ್ನು ವಶಪಡಿಸಿಕೊಂಡು ಅರಣ್ಯ ಇಲಾಖೆಗೆ ಮರಳಿಸಬೇಕು ಎಂದಿದೆ. ಅದರ ಬೆನ್ನಲ್ಲೆ ಕೆಲ ಹಿರಿಯ ನಟ-ನಟಿಯರು ಸಿಎಂ ಅವರನ್ನು ಭೇಟಿ ಮಾಡಿ ವಿಷ್ಣುವರ್ಧನ್ ಸ್ಮಾರಕ ಮರುನಿರ್ಮಾಣಕ್ಕೆ ಮನವಿ ಸಲ್ಲಿಸಿದ್ದು, ಸಿಎಂ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಇದೀಗ ಬಾಲಣ್ಣ ಅವರ ಪುತ್ರಿ ಗೀತಾ ಬಾಲಿ ಸುದ್ದಿಗೋಷ್ಠಿ ನಡೆಸಿದ್ದು, ಅಭಿಮಾನ್ ಸ್ಟುಡಿಯೋ ಜಾಗ ಮಾರಾಟದಲ್ಲಿ ರಾಜಕಾರಣಿಗಳು ಲಾಭ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ