Vikrant Rona On Burj Khalifa ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್ ಕಟೌಟ್!
ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್ ಕಟೌಟ್!

Vikrant Rona On Burj Khalifa ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್ ಕಟೌಟ್!

ಸಾಧು ಶ್ರೀನಾಥ್​

Updated on: Feb 01, 2021 | 11:39 AM

ದುಬೈನಲ್ಲಿ ಕಿಚ್ಚ ಸುದೀಪ್ ಕಟೌಟ್! | ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ರಾರಾಜಿಸಿದ ಕಿಚ್ಚ ಸುದೀಪ್ ಕಟೌಟ್!...., ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ವಿಕ್ರಾಂತ್ ರೋಣ ಸಿನಿಮಾದ ಟೈಟಲ್ ಲೋಗೋ ಅನಾವರಣಗೊಂಡಿದೆ

ABHINAYA CHAKRAVARTHY SUDEEP Takes KANNADA On Top Of World...!

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು