Abhishek Ambareesh: ಮಂಡ್ಯದಲ್ಲಿ ಅಭಿಷೇಕ್ ಅಂಬರೀಷ್ ಬೀಗರೂಟ; ಹೇಗಿದೆ ನೋಡಿ ತಯಾರಿ
ಮಂಡ್ಯದಲ್ಲಿ ಬೀಗರೂಟಕ್ಕೆ ಸಿದ್ಧತೆ ಹೇಗಿತ್ತು, ಅಲ್ಲಿನ ದೃಶ್ಯ ಹೇಗಿತ್ತು ಎಂಬುದನ್ನು ಡ್ರೋನ್ ಮೂಲಕ ಶೂಟ್ ಮಾಡಲಾಗಿದೆ. ಆ ವಿಡಿಯೋ ಇಲ್ಲಿದೆ.
ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವ ಬಿಡಪ ಮದುವೆ ಇತ್ತೀಚೆಗೆ ನಡೆದಿದೆ. ಇವರ ಬೀಗರೂಟ ಮಂಡ್ಯದಲ್ಲಿ ಇಂದು (ಜೂನ್ 16) ನಡೆಯುತ್ತಿದೆ. ಇದಕ್ಕೆ ಭರದ ಸಿದ್ಧತೆ ನಡೆದಿದೆ. ಇನ್ನೇನು ಕೆಲವೇ ಹೊತ್ತಿನಲ್ಲಿ ಊಟ ಆರಂಭ ಆಗಲಿದೆ. ಸಾವಿರಾರು ಮಂದಿ ಊಟ ಸವಿಯಲಿದ್ದಾರೆ. ಇದಕ್ಕೆ ಸಿದ್ಧತೆ ಹೇಗಿತ್ತು, ಅಲ್ಲಿನ ದೃಶ್ಯ ಹೇಗಿತ್ತು ಎಂಬುದನ್ನು ಡ್ರೋನ್ ಮೂಲಕ ಶೂಟ್ ಮಾಡಲಾಗಿದೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 16, 2023 11:04 AM