ಗೌಡರ ಸಂಪ್ರದಾಯದಂತೆ ನಡೆಯುತ್ತಿದೆ ಅಭಿ-ಅವಿವಾ ಮದುವೆ; ಇಲ್ಲಿದೆ ವಿಡಿಯೋ
ಗೌಡರ ಸಂಪ್ರದಾಯದಂತೆ ಈ ವಿವಾಹ ಕಾರ್ಯ ನಡೆಯುತ್ತಿದೆ. ಮದುವೆ ಶಾಸ್ತ್ರಗಳ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ.
ಅಭಿಷೇಕ್ ಅಂಬರೀಷ್a ಹಾಗೂ ಅವಿವಾ ಬಿಡಪ (Aviva Bidapa) ಮದುವೆ ಕಾರ್ಯ ಆರಂಭ ಆಗಿದೆ. ಗೌಡರ ಸಂಪ್ರದಾಯದಂತೆ ಈ ವಿವಾಹ ಕಾರ್ಯ ನಡೆಯುತ್ತಿದೆ. ಮದುವೆ ಶಾಸ್ತ್ರಗಳ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯ ಆಗಿದೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರ ಕಲ್ಯಾಣಮಂಟಪದಲ್ಲಿ ಮದುವೆ ನಡೆಯಲಿದೆ. ಅಂಬರೀಷ್ ಕುಟುಂಬ ರಾಜಕೀಯ ಹಾಗೂ ಸಿನಿಮಾ ಎರಡೂ ಕ್ಷೇತ್ರಗಳಲ್ಲಿ ತೊಡಗಿಕೊಂಡಿದೆ. ಹೀಗಾಗಿ, ಅನೇಕ ಸೆಲೆಬ್ರಿಟಿಗಳು ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

