ಅಭಿಷೇಕ್ ಅಂಬರೀಶ್ ಅವಿವಾ ಬಿಡಪ ಅವರ ಅದ್ಧೂರಿ ಲಗ್ನ ಪತ್ರಿಕೆ ನೋಡಿದಿರಾ? ವಿಶೇಷತೆಗಳೇನು?
Abhishek Ambareesh: ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿಡಪ್ಪ ಅವರ ಮದುವೆ ಆಹ್ವಾನ ಪತ್ರಿಕೆ ಅದ್ಧೂರಿಯಾಗದೆ. ಲಗ್ನ ಪತ್ರಿಕೆಯ ವಿಶೇಷತೆಗಳನ್ನು ತಿಳಿಯಲು ವಿಡಿಯೋ ನೋಡಿ...
ಅಂಬರೀಶ್-ಸುಮಲತಾ (Ambareesh-Sumalatha) ಪುತ್ರ ಅಭಿಷೇಕ್ ಅಂಬರೀಶ್ (Abhishek Ambareesh), ಗೆಳತಿ ಅವಿವಾ ಬಿಡಪ (Aviva Bidappa) ಅವರೊಟ್ಟಿಗೆ ವಿವಾಹವಾಗುತ್ತಿದ್ದಾರೆ. ಜೂನ್ 5 ರಂದು ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಸೂಪರ್ ಸ್ಟಾರ್ಗಳಾದ ರಜನೀಕಾಂತ್, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಹಲವರಿಗೆ ಈಗಾಗಲೇ ಆಹ್ವಾನ ಪತ್ರಿಕೆಯನ್ನು ಸುಮಲತಾ ಹಾಗೂ ಅಭಿಷೇಕ್ ಅವರುಗಳು ತಲುಪಿಸಿದ್ದಾರೆ. ಅಭಿಷೇಕ್ ಹಾಗೂ ಅವಿವಾರ ಮದುವೆ ಆಮಂತ್ರಣ ಪತ್ರಿಕೆ ಅದ್ಧೂರಿಯಾಗಿದ್ದು, ಹಲವು ವಿಶೇಷತೆಗಳನ್ನು ಒಳಗೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

