ಅಭಿಷೇಕ್ ಅಂಬರೀಶ್ ಅವಿವಾ ಬಿಡಪ ಅವರ ಅದ್ಧೂರಿ ಲಗ್ನ ಪತ್ರಿಕೆ ನೋಡಿದಿರಾ? ವಿಶೇಷತೆಗಳೇನು?

|

Updated on: May 29, 2023 | 11:22 PM

Abhishek Ambareesh: ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿಡಪ್ಪ ಅವರ ಮದುವೆ ಆಹ್ವಾನ ಪತ್ರಿಕೆ ಅದ್ಧೂರಿಯಾಗದೆ. ಲಗ್ನ ಪತ್ರಿಕೆಯ ವಿಶೇಷತೆಗಳನ್ನು ತಿಳಿಯಲು ವಿಡಿಯೋ ನೋಡಿ...

ಅಂಬರೀಶ್-ಸುಮಲತಾ (Ambareesh-Sumalatha) ಪುತ್ರ ಅಭಿಷೇಕ್ ಅಂಬರೀಶ್ (Abhishek Ambareesh), ಗೆಳತಿ ಅವಿವಾ ಬಿಡಪ (Aviva Bidappa) ಅವರೊಟ್ಟಿಗೆ ವಿವಾಹವಾಗುತ್ತಿದ್ದಾರೆ. ಜೂನ್ 5 ರಂದು ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಸೂಪರ್ ಸ್ಟಾರ್​ಗಳಾದ ರಜನೀಕಾಂತ್, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಹಲವರಿಗೆ ಈಗಾಗಲೇ ಆಹ್ವಾನ ಪತ್ರಿಕೆಯನ್ನು ಸುಮಲತಾ ಹಾಗೂ ಅಭಿಷೇಕ್ ಅವರುಗಳು ತಲುಪಿಸಿದ್ದಾರೆ. ಅಭಿಷೇಕ್ ಹಾಗೂ ಅವಿವಾರ ಮದುವೆ ಆಮಂತ್ರಣ ಪತ್ರಿಕೆ ಅದ್ಧೂರಿಯಾಗಿದ್ದು, ಹಲವು ವಿಶೇಷತೆಗಳನ್ನು ಒಳಗೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ