ಅಭಿಷೇಕ್-ಅವಿವಾ ಮದುವೆಗೆ ದುಬಾರಿ ಗಿಫ್ಟ್; ಹೇಗಿದೆ ನೋಡಿ ಐಷಾರಾಮಿ ಕಾರು
ಅಭಿಷೇಕ್ ಅಂಬರೀಷ್ಗೆ ಮದುವೆಯಲ್ಲಿ ದುಬಾರಿ ಕಾರು ಗಿಫ್ಟ್ ಆಗಿ ಸಿಕ್ಕಿದೆ. ಅವರಿಗೆ ಸಿಕ್ಕ ಬಿಎಂಡಬ್ಲ್ಯೂ ಎಕ್ಸ್7 ಕಾರಿನ ವಿಶೇಷತೆ ಇಲ್ಲಿದೆ.
ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಮದುವೆ ನಡೆದಿದೆ. ಜೂನ್ 5ರಂದು ವಿವಾಹ ಜರುಗಿದ್ದು, ಜೂನ್ 7ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅಭಿಷೇಕ್ ಅಂಬರೀಷ್ಗೆ ಮದುವೆಯಲ್ಲಿ ದುಬಾರಿ ಕಾರು ಗಿಫ್ಟ್ ಆಗಿ ಸಿಕ್ಕಿದೆ. ಅವರಿಗೆ ಸಿಕ್ಕ ಬಿಎಂಡಬ್ಲ್ಯೂ ಎಕ್ಸ್7 ಕಾರಿನ ಆರಂಭಿಕ ಬೆಲೆ 1.5 ಕೋಟಿ ರೂಪಾಯಿ ಇದೆ. 2993 ಸಿಸಿ ಇಂಜಿನ್ ಪವರ್ನ ಇದು ಹೊಂದಿದೆ. ಈ ಕಾರಿನ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos