ಅಭಿಷೇಕ್-ಅವಿವಾ ಮದುವೆ​ಗೆ ದುಬಾರಿ ಗಿಫ್ಟ್​; ಹೇಗಿದೆ ನೋಡಿ ಐಷಾರಾಮಿ ಕಾರು

Updated on: Jun 06, 2023 | 8:00 AM

ಅಭಿಷೇಕ್ ಅಂಬರೀಷ್​ಗೆ ಮದುವೆಯಲ್ಲಿ ದುಬಾರಿ ಕಾರು ಗಿಫ್ಟ್ ಆಗಿ ಸಿಕ್ಕಿದೆ.  ಅವರಿಗೆ ಸಿಕ್ಕ ಬಿಎಂಡಬ್ಲ್ಯೂ ಎಕ್ಸ್​7 ಕಾರಿನ ವಿಶೇಷತೆ ಇಲ್ಲಿದೆ.

ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಮದುವೆ ನಡೆದಿದೆ. ಜೂನ್ 5ರಂದು ವಿವಾಹ ಜರುಗಿದ್ದು, ಜೂನ್ 7ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಅಭಿಷೇಕ್ ಅಂಬರೀಷ್​ಗೆ ಮದುವೆಯಲ್ಲಿ ದುಬಾರಿ ಕಾರು ಗಿಫ್ಟ್ ಆಗಿ ಸಿಕ್ಕಿದೆ.  ಅವರಿಗೆ ಸಿಕ್ಕ ಬಿಎಂಡಬ್ಲ್ಯೂ ಎಕ್ಸ್​7 ಕಾರಿನ ಆರಂಭಿಕ ಬೆಲೆ 1.5 ಕೋಟಿ ರೂಪಾಯಿ ಇದೆ. 2993 ಸಿಸಿ ಇಂಜಿನ್ ಪವರ್​ನ ಇದು ಹೊಂದಿದೆ. ಈ ಕಾರಿನ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More