Abhishek Ambareesh Wedding: ಮದುವೆ ಸ್ಥಳಕ್ಕೆ ಹೇಗಿತ್ತು ನೋಡಿ ಅಭಿಷೇಕ್ ಅಂಬರೀಷ್ ಎಂಟ್ರಿ
ಅಭಿಷೇಕ್ ಅವರು ಮದುವೆಗೆ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ (Aviva Bidapa) ಅವರ ಮದುವೆ ಶಾಸ್ತ್ರ ಆರಂಭ ಆಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಇವರಿಬ್ಬರೂ ಪತಿ-ಪತ್ನಿ ಆಗಲಿದ್ದಾರೆ. ಅಭಿಷೇಕ್ ಅವರು ಮದುವೆಗೆ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಅವರ ಮದುವೆ ಶಾಸ್ತ್ರದ ಎಕ್ಸ್ಕ್ಲೂಸಿವ್ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

