Abhishek Ambareesh Wedding: ಮದುವೆ ಸ್ಥಳಕ್ಕೆ ಹೇಗಿತ್ತು ನೋಡಿ ಅಭಿಷೇಕ್ ಅಂಬರೀಷ್ ಎಂಟ್ರಿ

Updated on: Jun 05, 2023 | 8:23 AM

ಅಭಿಷೇಕ್ ಅವರು ಮದುವೆಗೆ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ (Aviva Bidapa) ಅವರ ಮದುವೆ ಶಾಸ್ತ್ರ ಆರಂಭ ಆಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಇವರಿಬ್ಬರೂ ಪತಿ-ಪತ್ನಿ ಆಗಲಿದ್ದಾರೆ. ಅಭಿಷೇಕ್ ಅವರು ಮದುವೆಗೆ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಅವರ ಮದುವೆ ಶಾಸ್ತ್ರದ ಎಕ್ಸ್​ಕ್ಲೂಸಿವ್ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More