ಹನಿಮೂನ್ ಎಲ್ಲಿ ಎಂದಿದ್ದಕ್ಕೆ ಅಭಿಷೇಕ್ ಅಂಬರೀಷ್ ಕೊಟ್ಟ ಉತ್ತರ ಏನು?

ಆರತಕ್ಷತೆ ಅದ್ದೂರಿಯಾಗಿ ನೆರವೇರಿದೆ. ಚಿತ್ರರಂಗದವರು, ಸೆಲೆಬ್ರಿಟಿಗಳು ಬಂದು ಈ ಜೋಡಿಗೆ ವಿಶ್ ಮಾಡಿದ್ದಾರೆ. ರಿಸೆಪ್ಷನ್ ಮುಗಿದ ಬಳಿಕ ಅಭಿಷೇಕ್ ಅಂಬರೀಷ್ ಅವರು ಮಾಧ್ಯಮದ ಜೊತೆ ಮಾತನಾಡಿದರು.

ಹನಿಮೂನ್ ಎಲ್ಲಿ ಎಂದಿದ್ದಕ್ಕೆ ಅಭಿಷೇಕ್ ಅಂಬರೀಷ್ ಕೊಟ್ಟ ಉತ್ತರ ಏನು?
|

Updated on: Jun 08, 2023 | 8:10 AM

ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಅದ್ದೂರಿಯಾಗಿ ನೆರವೇರಿದೆ. ಚಿತ್ರರಂಗದವರು, ಸೆಲೆಬ್ರಿಟಿಗಳು ಬಂದು ಈ ಜೋಡಿಗೆ ವಿಶ್ ಮಾಡಿದ್ದಾರೆ. ರಿಸೆಪ್ಷನ್ ಮುಗಿದ ಬಳಿಕ ಅಭಿಷೇಕ್ ಅಂಬರೀಷ್ ಅವರು ಮಾಧ್ಯಮದ ಜೊತೆ ಮಾತನಾಡಿದರು. ‘ಹನಿಮೂನ್ ಎಲ್ಲಿ ಸರ್’ ಎಂದು ಅವರಿಗೆ ಕೇಳಲಾಯಿತು. ‘ಅಯ್ಯೋ, ಸದ್ಯಕ್ಕೆ ಕ್ಯಾರವಾನ್​​ಗೆ ಹೋಗ್ತಾ ಇದೀನಿ. ವಾಶ್​ರೂಂಗೆ ಹೋಗಬೇಕು’ ಎಂದು ನಕ್ಕರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​

ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು

ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ

ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ

ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್