Abhishek Ambareesh: ಮಂಡ್ಯದಲ್ಲಿ ರೌಂಡ್ಸ್ ಹಾಕಿ ರಸ್ತೆ ಬದಿ ಟೀ ಕುಡಿದ ಅಭಿಷೇಕ್ ಅಂಬರೀಷ್
ಅಭಿಷೇಕ್ ಅಂಬರೀಷ್ ಕೂಡ ಮಂಡ್ಯಕ್ಕೆ ತೆರಳಿದ್ದಾರೆ. ರಸ್ತೆ ಬದಿ ಅಂಗಡಿಯಲ್ಲಿ ಟೀ ಕುಡಿದು ಅವರು ಖುಷಿಪಟ್ಟಿದ್ದಾರೆ. ಆ ವಿಡಿಯೋ ಇಲ್ಲಿದೆ.
ಅಭಿಷೇಕ್ ಅಂಬರೀಷ್ (Abhishek Ambareesh) ಹಾಗೂ ಅವಿವ ಬಿಡಪ ಅವರ ಮದುವೆ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಇಂದು (ಜೂನ್ 16) ಮಂಡ್ಯದಲ್ಲಿ ಅದ್ದೂರಿಯಾಗಿ ಬೀಗರ ಊಟ ಆಯೋಜನೆ ಮಾಡಲಾಗಿದೆ. ಇದಕ್ಕೆ ಎಲ್ಲರಿಗೂ ಆಹ್ವಾನ ನೀಡಲಾಗಿದೆ. ಬಂದು ಭರ್ಜರಿ ಭೋಜನ ಸವಿಯುವಂತೆ ಕೋರಿಕೊಳ್ಳಲಾಗಿದೆ. ಅಭಿಷೇಕ್ ಅಂಬರೀಷ್ ಕೂಡ ಮಂಡ್ಯಕ್ಕೆ ತೆರಳಿದ್ದಾರೆ. ರಸ್ತೆ ಬದಿ ಅಂಗಡಿಯಲ್ಲಿ ಟೀ ಕುಡಿದು ಅವರು ಖುಷಿಪಟ್ಟಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos