ಬಿಗ್ ಬಾಸ್ ಶೋನಿಂದ ಎಷ್ಟು ದುಡ್ಡು ಸಿಕ್ತು? ಉತ್ತರಿಸಿದ ಅಭಿಷೇಕ್
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಿಂದ ಅಭಿಷೇಕ್ ಔಟ್ ಆಗಿದ್ದಾರೆ. ಅವರಿಗೆ ಎಷ್ಟು ಸಂಭಾವನೆ ಸಿಕ್ಕಿರಬಹುದು ಎಂಬ ಕುತೂಹಲ ಎಲ್ಲರಿಗೂ ಇದೆ. ಟಿವಿ9 ಸಂದರ್ಶನದಲ್ಲಿ ಅವರಿಗೆ ಈ ಬಗ್ಗೆ ಪ್ರಶ್ನೆ ಎದುರಾಗಿದೆ. ಟಿವಿ9 ನಡೆಸಿದ ಸಂದರ್ಶನದ ವಿಡಿಯೋ ಇಲ್ಲಿದೆ ನೋಡಿ..
‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಿಂದ ಅಭಿಷೇಕ್ ಔಟ್ ಆಗಿದ್ದಾರೆ. ಅವರಿಗೆ ಎಷ್ಟು ಸಂಭಾವನೆ ಸಿಕ್ಕಿರಬಹುದು ಎಂಬ ಕುತೂಹಲ ಎಲ್ಲರಿಗೂ ಇದೆ. ಟಿವಿ9 ಸಂದರ್ಶನದಲ್ಲಿ ಅವರಿಗೆ ಈ ಬಗ್ಗೆ ಪ್ರಶ್ನೆ ಎದುರಾಗಿದೆ. ಸಂಭಾವನೆಯ ಮೊತ್ತ ಎಷ್ಟು ಎಂಬುದನ್ನು ಅಭಿಷೇಕ್ (Abhishek) ಅವರು ಬಾಯಿ ಬಿಟ್ಟಿಲ್ಲ. ಆದರೆ, ‘ನನಗೆ ತೃಪ್ತಿ ಆಗುವಷ್ಟು ಸಂಭಾವನೆ ತೆಗೆದುಕೊಂಡಿದ್ದೇನೆ’ ಎಂದು ಅಭಿಷೇಕ್ ಅವರು ಹೇಳಿದ್ದಾರೆ. ಬಿಗ್ ಬಾಸ್ ಶೋಗೆ ಹೋಗಿ ಬಂದ ಬಳಿಕ ಅಭಿಷೇಕ್ ಅವರಿಗೆ ಖ್ಯಾತಿ ಹೆಚ್ಚಿದೆ. ಸಿನಿಮಾಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ. ಟಾಪ್ 5 ಸ್ಥಾನದಲ್ಲಿ ಗಿಲ್ಲಿ ನಟ (Gilli Nata), ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಧನುಷ್, ಕಾವ್ಯ ಅವರು ಇರಬೇಕು ಎಂದು ಅಭಿಷೇಕ್ ಅವರು ಹೇಳಿದ್ದಾರೆ. ಧನುಷ್ ವಿನ್ ಆಗಬೇಕು ಎಂಬುದು ಅಭಿಷೇಕ್ ಅವರ ಆಸೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
